5
December, 2025

A News 365Times Venture

5
Friday
December, 2025

A News 365Times Venture

KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ

Date:

ಮಂಡ್ಯ,ಜನವರಿ,20,2025 (www.justkannada.in): ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರುದ್ರಾಕ್ಷಿಪುರದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 30 ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮದ್ದೂರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: KSRTC bus, overturns, 30 passengers, injured, mddur

 

The post KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....