4
March, 2026

A News 365Times Venture

4
Wednesday
March, 2026

A News 365Times Venture

ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ   

Date:

   ಮೈಸೂರು,ಜನವರಿ,20,2025 (www.justkannada.in): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಅವರು ಇಂದು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೈದಿಗಳ ಜೊತೆ ಸಂವಾದ ನಡೆಸಿದರು.

ಇತ್ತೀಚೆಗೆ ಮೈಸೂರಿನ ಕಾರಾಗೃಹದಲ್ಲಿ ಎಸೆನ್ಸ್ ಸೇವನೆ ಮಾಡಿ ಮೂರು ಜನ ಕೈದಿಗಳು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ  ಇಂದು  ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ ನೀಡಿದ್ದಾರೆ.

ಅಧ್ಯಕ್ಷ ಶ್ಯಾಮ್ ಭಟ್ ಗೆ ಸದಸ್ಯ ಎಸ್.ಕೆ. ವೆಂಟಿಗೋಡಿ ಸಾಥ್ ನೀಡಿದ್ದು  ಕಾರಾಗೃಹದ ಅಧೀಕ್ಷಕ ಪಿಎಸ್ ರಮೇಶ್ ಮತ್ತು ಸಿಬ್ಬಂದಿಗಳು  ಅವರನ್ನು ಸ್ವಾಗತಿಸಿದರು. ಕಾರಾಗೃಹದಲ್ಲಿ ಜೈಲಿನ ಕುಂದುಕೊರತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ.ಟಿ.ಶ್ಯಾಮ್ ಭಟ್ ಕೈದಿಗಳ ಜೊತೆ ಸಂವಾದ ನಡೆಸಿದರು. ಇನ್ನು ಜೈಲಿನ ಒಳಗಡೆಗೆ ಮಾಧ್ಯಮ ಪ್ರತಿನಿಧಿಗಳ ಒಳ ಪ್ರವೇಶಕ್ಕೆ ಅಧಿಕಾರಿಗಳು ಅವಕಾಶ ಮಾಡಿಕೊಡಲಿಲ್ಲ ಎನ್ನಲಾಗಿದೆ.

Key words: State Human Rights Commission Chairman,  Dr. T. Shyam Bhat, visits, Mysore Central Jail

The post ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ    appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು...

ഇറാനിലെ യു.എസ് -ഇസ്രഈലി ആക്രമണങ്ങള്‍ അന്താരാഷ്ട്ര നിയമത്തിന്റെ ചട്ടക്കൂടിന് പുറത്താണ്; അംഗീകരിക്കാന്‍ കഴിയില്ല: ഇമ്മാനുവല്‍ മാക്രോണ്‍

പാരീസ്: ഇറാനെതിരായ യു.എസ് ഇസ്രഈല്‍ ആക്രമണങ്ങളില്‍ പ്രതികരണവുമായി ഫ്രഞ്ച് പ്രസിഡന്റ് ഇമ്മാനുവല്‍...

“காங்கிரஸ் கட்சியில இருந்து என் இளமைப் பருவத்தை வீணாக்கிட்டேன்!" – விஜயதரணி பேட்டி

தொடர்ச்சியாக கம்யூனிஸ்ட் கட்சியின் வசம் இருந்து வந்த விளவங்கோடு சட்டமன்றத் தொகுதியை...

Tamil Nadu: డీఎంకే-కాంగ్రెస్ సీట్ల పంపకం ఖరారు.. హస్తం పార్టీకి ఎన్ని సీట్లంటే..

Tamil Nadu: తమిళనాడు అసెంబ్లీ ఎన్నికలకు సమయం దగ్గర పడింది. అయితే,...