29
September, 2026

A News 365Times Venture

29
Tuesday
September, 2026

A News 365Times Venture

ಮೈಕ್ರೋ ಫೈನಾನ್ಸ್ ಹಾವಳಿ: ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ : ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ ,ಜನವರಿ,24,2025 (www.justkannada.in):  ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ , ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಯುತ್ತಿದೆ. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಮಂಡ್ಯದಲ್ಲೂ ಈ ಬಗ್ಗೆ ಎಸ್ಪಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಈ ಬಗ್ಗೆ ಜನರು ಜಾಗೃತರಾಗಬೇಕು. ನಾವು ಬಡ್ಡಿ ರಹಿತ ಸಾಲ ನೀಡುತ್ತಿದ್ದೇವೆ.  ಪಿಎಲ್ ಡಿ ಬ್ಯಾಂಕ್, ಸೊಸೈಟಿ, ಇತರೆ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗೆ ಹೋಗೋದನ್ನು ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

Key words: Microfinance, strict, legal action, Minister, Chaluvarayaswamy

The post ಮೈಕ್ರೋ ಫೈನಾನ್ಸ್ ಹಾವಳಿ: ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ : ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘മാധ്യമം’ മാനേജ്‌മെന്റ് പറയുന്നത് അംഗീകരിച്ചാല്‍ സ്ഥിരം ജോലി വേണ്ട എന്ന അവസ്ഥയിലെത്തും; രാപ്പകല്‍ സമരത്തില്‍ നേരിട്ടെത്തി പിണറായി

തിരുവനന്തപുരം: ശമ്പളം കൃത്യമായി നല്‍കാന്‍ ആവശ്യപ്പെട്ട് മാധ്യമം ദിനപത്രം ജീവനക്കാര്‍ സെക്രട്ടറിയേറ്റിന്...

கவின் ஆணவக்கொலை: சுர்ஜித் பெற்றோர் மீதான குற்றப்பத்திரிகை ரத்து; "மேல்முறையீடு செய்க" – திருமா

நெல்லை கவின் ஆணவக் கொலை வழக்கில் குற்றம் சாற்றப்பட்ட சுர்ஜித்தின் பெற்றோர்...

Honor Smart Phone: 200MP కెమెరా, 11,000mAh బ్యాటరీ.. మార్కెట్లోకి కొత్త స్మార్ట్ ఫోన్ లాంచ్..

హానర్ సంస్థ తన కొత్త మ్యాజిక్ 9 సిరీస్‌లో భాగంగా ‘హానర్...

ನೈಸ್ ದಾರಿ ತಪ್ಪುವುದಕ್ಕೆ  HDK ಅಂಡ್ ಫ್ಯಾಮಿಲಿ ಕಾರಣ-ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಸೆಪ್ಟಂಬರ್,29,2026 (www.justkannada.in): ನೈಸ್ ಯೋಜನೆ ಅಕ್ರಮ ವಿಚಾರವಾಗಿ ಸಿಎಂ ಡಿಕೆ...