1
October, 2026

A News 365Times Venture

1
Thursday
October, 2026

A News 365Times Venture

ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡಿ ಇಡಿ ತನಿಖೆ-ಸಿಎಂ ಸಿದ್ಧರಾಮಯ್ಯ ಕಿಡಿ

Date:

ಮೈಸೂರು,ಜನವರಿ,31,2025 (www.justkannada.in): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡಿ ಇಡಿ ತನಿಖೆ ನಡೆಸುತ್ತಿದೆ. ನನ್ನ ಇಮೇಜ್ ಗೆ ಡ್ಯಾಮೇಜ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ನನ್ನನ್ನ ಟಾರ್ಗೆಟ್ ಮಾಡಿ ಇಡಿ ತನಿಖೆ ಮಾಡುತ್ತಿದ್ದಾರೆ . ತನಿಖೆ ಮಾಡುತ್ತಿರುವ ಲೋಕಾಯುಕ್ತ ಸ್ವತಂತ್ರ ತನಿಖೆ ಅಲ್ಲವೇ? ಬೇಕು ಅಂತಾನೆ ರಾಜಕೀಯ ಮಾಡಲಾಗುತ್ತಿದೆ. ಇಡಿ ರಿಲೀಸ್ ಮಾಡಿರುವುದು ಸೀಜ್ ರಿಪೋರ್ಟ್ ಅಷ್ಟೇ.  ಅಕ್ರಮ ಹಣ ವರ್ಗಾವಣೆ ಆಗಿರುವುದಕ್ಕೆ ಸಾಕ್ಷಿ ಏನಿದೆ? ಇದು ಮನಿ ಲಾಂಡರಿಂಗ್ ಬರಲ್ಲ ಎಂದು ಕೋರ್ಟ್ ಹೇಳಿದೆ ಎಂದರು.

ಉದ್ದೇಶಪೂರ್ವಕವಾಗಿ ರಾಜಕೀಯ ಮಾಡುತ್ತಿದ್ದಾರೆ.  ನಾನು ಸಿಎಂ ಆಗಿದ್ದಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನನ್ನ ಪತ್ನಿಗೆ ಇಡಿಯವರು 2 ಬಾರಿ ನೋಟಿಸ್ ಕೊಟ್ಟಿದ್ದಾರೆ.  ಇದನ್ನು ಪ್ರಶ್ನಿಸಿ ನನ್ನ ಪತ್ನಿ ನ್ಯಾಯಾಲಯ ಮೊರೆಹೋಗಿದ್ದಾರೆ ಎಂದರು.

Key words: CM Siddaramaiah, ED, deliberately, targeting , me

The post ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡಿ ಇಡಿ ತನಿಖೆ-ಸಿಎಂ ಸಿದ್ಧರಾಮಯ್ಯ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തിരുവനന്തപുരത്തെ സംഘര്‍ഷം; സംസ്ഥാന വ്യാപക പഠിപ്പ് മുടക്ക് പ്രഖ്യാപിച്ച് എസ്.എഫ്.ഐ

തിരുവനന്തപുരം: തിരുവനന്തപുരത്തുണ്ടായ സംഘര്‍ഷത്തിന്റെ പശ്ചാത്തലത്തില്‍ എസ്.എഫ്.ഐ പഠിപ്പ് മുടക്ക് പ്രഖ്യാപിച്ചു. നാളെ...

INDIA BLOC: “மீண்டும் வாக்குச்சீட்டு தேர்தல் முறையைக் கொண்டுவர வேண்டும்!" – மல்லிகார்ஜுன கார்கே

டெல்லியில் இன்று (30-ம் தேதி) நடைபெற்ற 'இந்தியா கூட்டணி' தலைவர்களின்...

AP Govt: ఏపీ ప్రభుత్వం కీలక నిర్ణయం.. రూ.35కే కేజీ ఉల్లిపాయలు.. నెలకు 2 కేజీలు..

ఆంధ్రప్రదేశ్ ప్రభుత్వం సామాన్యులకు ఊరట కల్గిస్తూ ఉల్లిపాయల ధరల నియంత్రణపై కీలక...

ಮೈಸೂರು ದಸರಾ: ಭದ್ರತೆ ಮತ್ತಷ್ಟು ಬಿಗಿ; 6 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆಗೆ ಸಿದ್ಧತೆ

ಮೈಸೂರು,ಸೆಪ್ಟಂಬರ್‌,30,2026 () ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೊಲೀಸ್...