16
August, 2026

A News 365Times Venture

16
Sunday
August, 2026

A News 365Times Venture

ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

Date:

ನವದೆಹಲಿ,ಜನವರಿ,31,2025 (www.justkannada.in):  ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ವಿಪಕ್ಷ ಸದಸ್ಯರ ಬಳಿ ಮನವಿ ಮಾಡಿದ್ದಾರೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ದೇಶದ ಬಡವರಿಗೆ ಲಕ್ಷ್ಮೀ ದೇವಿಯ ಕೃಪೆ ಸಿಗಲಿ. ಅಧಿವೇಶನದಲ್ಲಿ ಐತಿಹಾಸಿಕ ಬಿಲ್ ಗಳ ಮಂಡನೆಯಾಗಲಿದೆ. ಯುವಕರ ಗಮನದಲ್ಲಿಟ್ಟುಕೊಂಡು ಯೋಜನೆ ಜಾರಿ ಮಾಡಲಾಗುತ್ತದೆ.  ಅಧಿವೇಶನದಲ್ಲಿ ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ. ಸುಗಮ ಕಲಾಪಕ್ಕೆ ಸಹಕಾರ ನೀಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.

Key words: Union Budget, Session, developments, PM Modi

The post ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തങ്ങളുടെ പ്രവർത്തകന്റെ പിതാവ് ബി.ജെ.പി ആക്രമണത്തിൽ കൊല്ലപ്പെട്ട സംഭവത്തിൽ നിഷ്പക്ഷ അന്വേഷണവും അറസ്റ്റും വേണമെന്ന് സി.ജെ.പി

ന്യൂദൽഹി: പശ്ചിമ ബംഗാളിൽ തങ്ങളുടെ പ്രവർത്തകന്റെ പിതാവ് കൊല്ലപ്പെടാനിടയായ ആക്രമണത്തിന് ഉത്തരവാദികളായവരെ...

ஆசிரியர்களின் கல்விச் சான்றிதழ்கள் உண்மைத் தன்மை அறிதல்: பள்ளிக் கல்வித் துறை உத்தரவு!

அரசு தொடக்க, நடுநிலை, அரசு நகராட்சி மற்றும் மாநகராட்சி, அரசு நிதியுதவி...

Amit Shah: ‘‘దేశ ప్రజలు మీ పాపాలను క్షమించరు’’.. సోనియాగాంధీపై అమిత్ షా ఫైర్..

Amit Shah: కేంద్ర హోంమంత్రి అమిత్ షా, కాంగ్రెస్ అధినేత్రి సోనియా...