7
March, 2026

A News 365Times Venture

7
Saturday
March, 2026

A News 365Times Venture

ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿತ್ಯವೂ ಸೂತಕದ ವಾತಾವರಣ- ಆರ್.ಅಶೋಕ್

Date:

ಹಾಸನ,ಫೆಬ್ರವರಿ,4,2025 (www.justkannada.in): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯ ಸೂತಕದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ ಸೂತಕ ಮನೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ  ಸರಣಿ ಸಾವು,  ಬಾಣಂತಿಯರ ಸಾವಿಗೆ ಯಾವುದೇ ರೀತಿ ಕ್ರಮ ಇಲ್ಲ.  ಹಣ ಬಿಡುಗಡೆ ಆಗದೇ ಇರುವುದರಿಂದ ಗುತ್ತಿಗೆದಾರರು ಸಾವು,  ಅಧಿಕಾರಿಗಳ ಸಾವಿಗೆ ಸರ್ಕಾರ ಸ್ಪಂದನೆ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೂ ಗೊತ್ತಿಲ್ಲ ಎಂದು ಕಿಡಿಕಾರಿದರು.

ನಿತ್ಯವೂ ಕೊಲೆ ಸುಲಿಗೆ ಅತ್ಯಾಚಾರ ನಡೆಯುತ್ತಿದೆ. ಸರ್ಕಾರ ಕಠಿಣಕ್ರಮ ಎಂದು ಭಜನೆ ಮಾಡುತ್ತಿದೆ.  ಯಾವ ಮೈಕ್ರೋ ಫೈನಾನ್ಸ್ ಮೇಲೆ ಕ್ರಮ ತೆಗೆದುಕೊಂಡಿದ್ದಾರೆ . ಯಾವ ಸಂಸ್ಥೆಯ ಮ್ಯಾನೇಜರ್ ರನ್ನು ಬಂಧಿಸಿದ್ದಾರೆ. ಕಾಟಾಚಾರಕ್ಕೆ ಸುಗ್ರಿವಾಜ್ಞೆ ಎಂದು ಹೇಳುತ್ತಿದ್ದಾರೆ ಅಷ್ಟೆ ಎಂದು ಟೀಕಿಸಿದರು.

Key words: Congress, government, constant, atmosphere, R. Ashok

The post ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿತ್ಯವೂ ಸೂತಕದ ವಾತಾವರಣ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ...

ഇന്ത്യക്കാര്‍ നല്ല അഭിനേതാക്കള്‍; റഷ്യയുടെ എണ്ണ വാങ്ങാന്‍ അനുമതി നല്‍കിയതിനോട് പ്രതികരിച്ച് ട്രംപിന്റെ അനുയായി

വാഷിങ്ടണ്‍:  റഷ്യയുടെ എണ്ണ വാങ്ങാന്‍ ഇന്ത്യയ്ക്ക് താത്കാലിക അനുമതി നല്‍കിയതിന് പിന്നാലെ...

'பச்சைத் தமிழர் பன்னீர்செல்வம், எம்ஜிஆர் வளர்த்த கழகம், அதிமுகவின் அடிமைச் சேவகம்' – ஸ்டாலின் பேச்சு

கடந்த பிப்ரவரி 27-ம் தேதி, முன்னாள் முதல்வர் ஓ. பன்னீர்செல்வம் திமுகவில்...

Nepal Elections: నేపాల్ ఎన్నికల్లో బాలెన్ షా చేతిలో “భారత వ్యతిరేకి” ఘోర ఓటమి..

Nepal Elections: ‘‘జెన్ Z’’ ఉద్యమం తర్వాత నేపాల్‌లో జరిగిన...