3
May, 2026

A News 365Times Venture

3
Sunday
May, 2026

A News 365Times Venture

ಪ್ರಧಾನಿ ಮೋದಿ ನಾಯಕತ್ವಕ್ಕೆ ಮನ್ನಣೆ: ಭ್ರಷ್ಟಾಚಾರಕ್ಕೆ ತಕ್ಕ ಉತ್ತರ- ಆರ್.ಅಶೋಕ್

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದ್ದು ಅಧಿಕಾರದ ಗದ್ದುಗೆಗೇರುವುದು ಖಚಿತವಾಗಿದೆ. ಈ ಬಿಜೆಪಿ ಗೆಲುವಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್,  ದೆಹಲಿಯ ಜನತೆ ಭ್ರಷ್ಟಾಚಾರಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ. ದೇಶದ ಜನರ ಪ್ರೀತಿ ಪ್ರಧಾನಿ ಮೋದಿ ಮೇಲೆ ಇದೆ.  ದೇಹಲಿ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಅಭಿನಂದನೆ ಎಂದು ಶುಭಕೋರಿದರು.

ಮೋದಿ ನಾಯಕತ್ವ ಜನಪರ ನಂಬಿಕೆಗಳಿಗೆ ಮನ್ನಣೆ  ಸಿಕ್ಕಿದೆ. ಭ್ರಷ್ಟಾಚಾರಕ್ಕೆ ಜನರು ಉತ್ತರ ಕೊಟ್ಟಿದ್ದಾರೆ ಕೇಜ್ರಿವಾಲ್ ಅಧಿಕಾರಕ್ಕೆ ಅಂಟಿ ಕೊಂಡಿದ್ದರು. ಕಾರು, ಮಫ್ಲರ್, ನಿಮಿಷಕ್ಕೊಮ್ಮೆ ಕೆಮ್ಮೋದು, ಎರಡು ಬೆಡ್ ರೂ ಫ್ಲ್ಯಾಟ್, ಈಗ ಶಿಷ್ ಮಹಲ್ ಅದಲ್ಲಿ 25 ರೂಮುಗಳ ಮನೆ, ಕಾರು ಎಸ್ಕಾರ್ಟ್ ಹೀಗೆ ರಾಜನ ರೀತಿ ಆಡಳಿತ ನಡೆಸುತ್ತಿರುವ ಕೇಜ್ರಿವಾಲ್ ಅವರನ್ನು ನೋಡಿ ಜನ ಬೇಸತ್ತಿದ್ದರು. ಕೇಜ್ರಿವಾಲ್ ಕ್ರೇಜ್ ಕಳೆದುಕೊಂಡಿದ್ದಾರೆ. ಹಾಗಾಗಿ ಇಂದು ದೆಹಲಿಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವಾಗಿದೆ ಎಂದರು.

Key words: Delhi election, BJP,Win, R. Ashok

The post ಪ್ರಧಾನಿ ಮೋದಿ ನಾಯಕತ್ವಕ್ಕೆ ಮನ್ನಣೆ: ಭ್ರಷ್ಟಾಚಾರಕ್ಕೆ ತಕ್ಕ ಉತ್ತರ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാപ്പ് മാപ്പ് മാപ്പ്; സവര്‍ക്കര്‍ ബ്രിട്ടീഷ് ഭരണകാലത്ത് അഞ്ച് തവണ മാപ്പപേക്ഷ നല്‍കിയിരുന്നു: ചെറുമകന്‍

ന്യൂദല്‍ഹി: തീവ്ര ഹിന്ദുത്വവാദിയായ സവര്‍ക്കര്‍ ബ്രിട്ടിഷ് ഭരണകാലത്ത് അഞ്ച് തവണ മാപ്പപേക്ഷ...

Donald Trump: జర్మనీకి డబుల్ షాక్ ఇచ్చిన ట్రంప్..

Donald Trump: అమెరికా అధ్యక్షుడు జర్మనీ టార్గెట్ చేసుకుంటోంది. డొనాల్డ్ ట్రంప్...

50 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ವೇ ಸೂಪರ್ ವೈಸರ್

ದಾವಣಗೆರೆ,ಮೇ,2,2026 (www.justkannada.in):  50 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸರ್ವೇ...