19
August, 2026

A News 365Times Venture

19
Wednesday
August, 2026

A News 365Times Venture

ಶಾಸಕ ಯತ್ನಾಳ್ ಗೆ ನೋಟಿಸ್ ವಿಚಾರ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಏನು..?

Date:

ದಾವಣಗೆರೆ,ಫೆಬ್ರವರಿ,14,2025 (www.justkannada.in):  ಪಕ್ಷದ ಕೆಲ ನಾಯಕರ ವಿರುದ್ದ ತೊಡೆತಟ್ಟಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದ್ದು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಶಾಸಕ ಬಸನಗೌಡ ಯತ್ನಾಳ್ ಗೆ ನೋಟಿಸ್ ಕೊಟ್ಟಿರೋದು ನಾನಲ್ಲ. ಕೇಂದ್ರ ಬಿಜೆಪಿ ಶಿಸ್ತು ಸಮಿತಿ.  ಯತ್ನಾಳ್ ಉಚ್ಚಾಟನೆ ಬಗ್ಗೆ ಏನು ಹೇಳಲ್ಲ ಎಂದರು.

ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ಎಲ್ಲಾ ಸಮಸ್ಯೆಗಳು ಬಗೆಹರಿಸುವ ಲಕ್ಷಣಗಳು ಕಾಣಿತ್ತಿದೆ.  ಎಲ್ಲರಿಗೂ ಒಳ್ಳೆಯದಾಗುತ್ತೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

Key words: Notice, MLA, Yatnal, BJP, BY Vijayendra

The post ಶಾಸಕ ಯತ್ನಾಳ್ ಗೆ ನೋಟಿಸ್ ವಿಚಾರ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಏನು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Bihar: AK-47 ఘటనపై నిరసన.. పోలీసుల అదుపులో తేజస్వీ యాదవ్..

Bihar: బీహార్‌లో తీవ్ర ఉద్రిక్తత చోటుచేసుకుంది. పాట్నాలో ఆర్జేడీ నిర్వహించిన రాజ్‌భవన్...

ಯೂಟ್ಯೂಬರ್‌ ಗಳಿಗೂ ಪೊಲೀಸ್‌ ನಿಗಾ?  ಸಾಮಾಜಿಕ ಮಾಧ್ಯಮಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಖಡಕ್ ಎಚ್ಚರಿಕೆ

ಮೈಸೂರು,ಆಗಸ್ಟ್,19,2026 (www.justkannada.in):  ಸಾಮಾಜಿಕ ಮಾಧ್ಯಮದ ಮೂಲಕ ಕ್ಷಣಾರ್ಧದಲ್ಲಿ ಲಕ್ಷಾಂತರ ಜನರನ್ನು...

“சர்கார் பேனரை கிழித்ததால் அதிமுக ஆட்சியை இழந்தது!'' – அமைச்சர் ஆனந்த் கடும் விமர்சனம்

சட்டமன்றத்தில் இன்று நீர்வளத்துறை மீதான மானியக் கோரிக்கை விவாதம் நடந்திருந்தது. இதில்...