24
September, 2026

A News 365Times Venture

24
Thursday
September, 2026

A News 365Times Venture

ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ- ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

Date:

ಬೆಂಗಳೂರು,ಫೆಬ್ರವರಿ,15,2025 (www.justkannada.in):  ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಡಿದ  ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ಮೆಟ್ರೋ ಜವಾಬ್ದಾರಿ ರಾಜ್ಯ ಸರ್ಕಾರದ್ದು. ನಾವು ದರ ಏರಿಕೆ ಮಾಡಿದ್ದೇವೆ ಎನ್ನುವುದು ತಪ್ಪು.  ಮೆಟ್ರೋ  ದರ ಏರಿಕೆ ಸಮಿತಿ ಇರುವುದು ದೆಹಲಿಯಲ್ಲಿ ಅಲ್ಲ.  ಕರ್ನಾಟಕದಲ್ಲಿ ಎಂದರು.

ಇದು ಕರ್ನಾಟಕ ಮಾತ್ರ ಅಲ್ಲ. , ಚೆನ್ನೈ, ದೆಹಲಿ, ಹೈದರಾಬಾದ್‌, ಮುಂಬೈಗಳಲ್ಲೂ ಇದೇ ರೀತಿಯಾಗಿದೆ. ಮೆಟ್ರೋ ಯೋಜನೆಗಳು ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತವೆ. ರಾಜ್ಯ ಸರ್ಕಾರಕ್ಕೆ ಗ್ರೌಂಡ್ ರಿಯಾಲಿಟಿ ಗೊತ್ತಿರುತ್ತದೆ ಎಂದರು

ಮೆಟ್ರೋ‌ ಕುರಿತು ಎಲ್ಲಾ ನಿರ್ಧಾರ ಕೈಗೊಳ್ಳುವ ಸ್ಥಾನದಲ್ಲಿ ರಾಜ್ಯ ಸರ್ಕಾರ ಇದೆ. ದರ ಏರಿಕೆ ಪ್ರಸ್ತಾವನೆ ನೀಡಿದ್ದೇ ರಾಜ್ಯ ಸರ್ಕಾರ. ಮೆಟ್ರೋ ಸಂಬಂಧ ಎಲ್ಲ ವಿಚಾರಗಳಿಗೂ ರಾಜ್ಯ ಸರ್ಕಾರವೇ ಕಾರಣ. ಕೇಂದ್ರದಿಂದ ದರ ಏರಿಕೆಗೆ ಸೂಚನೆ ನೀಡಿಲ್ಲ. ಇದು ತಪ್ಪು ಆರೋಪ ಎಂದು ಹೇಳಿದರು.

Key words: State government, responsible, metro fare,  hike – Union Minister,  Ashwini Vaishnav

The post ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ- ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...