24
September, 2026

A News 365Times Venture

24
Thursday
September, 2026

A News 365Times Venture

ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ

Date:

ರಾಮನಗರ,ಫೆಬ್ರವರಿ, 15,2025 (www.justkannada.in): ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ಸತ್ತೋಗಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ರಾಮನಗರದ ಕನಕಪುರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಮೊದಲು ಹೇಳಪ್ಪ.  ನಾವೇನು ಸತ್ತೋಗಿದ್ದೇವೆ ಓಕೆ.  ನೀನು ಏನು ಮಾಡಿದ್ದೀಯಾ ಈಗ ಮಂತ್ರಿಗಿರಿ ಕೊಟ್ಟಿದ್ದಾರೆ ಏನು ಮಾಡಿದ್ದೀಯಾ?  ನಾವು ಸಹಕಾರ ಕೊಡ್ತೇವೆ ನೀವು ರಾಜಕೀಯ ಮಾಡ್ತೀಯಾ ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದರೇ ತಕರಾರು ಮಾಡುತ್ತಿಯಾ.  ನಾವು ಆ ರೀತಿ ತಕರಾರು ಮಾಡುವ ಕೆಲಸ ಮಾಡಲ್ಲ ರಾಜನಾಥ ಸಿಂಗ್ ಬಂದು ಏನು ಹೇಳಿದ್ರು ತಲೆಯಲ್ಲಿ ಇರಲಿ ಎಂದು ಟಾಂಗ್ ಕೊಟ್ಟರು.

ಒಂದು ದಿನದಲ್ಲಿ ಮೇಕದೇಟು ಯೋಜನೆಗೆ ಸಹಿ ಹಾಕ್ತೀನಿ ಎಂದೆ. ಯಾಕೆ ಮಾಡಲಿಲ್ಲ. ನಿನಗೆ ರಾಜಕಾರಣವೇ ಮುಖ್ಯ ಹೊರತು ಅಭಿವೃದ್ಧಿಯಲ್ಲ.  ದ್ವೇಷದ ರಾಜಕಾರಣವೇ ನಿನಗೆ ದೊಡ್ಡದು ದ್ವೇಷದಿಂದ ಯಾರು ಏನೂ ಮಾಡಲು ಆಗಲ್ಲ.  ಚಕ್ರವರ್ತಿಗಳೆಲ್ಲಾ ಕೆಳಗೆ ಬಿದ್ದೋಗಿದ್ದಾರೆ ರಾಜಕಾರಣದಲ್ಲಿ ಯಾರೂ ಪರ್ಮನೆಂಟ್ ಅಲ್ಲ ಎಂದು ಏಕವಚನದಲ್ಲೇ ಡಿಕೆ ಶಿವಕುಮಾರ್ ಗುಡುಗಿದರು.

Key words: DCM, DK Shivakumar,  Union Minister, HDK, development

The post ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...