14
May, 2026

A News 365Times Venture

14
Thursday
May, 2026

A News 365Times Venture

ಹೆಚ್ಚಳವಾಗುತ್ತಾ ಹಾಲಿನ ದರ..?  

Date:

ಬೆಂಗಳೂರು,ಫೆಬ್ರವರಿ,22,2025 (www.justkannada.in): ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ  ಸರ್ಕಾರ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಭೀಮಾನಾಯ್ಕ್,  ಹಾಲಿನ ದರ ಹೆಚ್ಚಳ ಬಗ್ಗೆ ನಿರ್ಧಾರ ಮಾಡಿಲ್ಲ. ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಸಂಬಂಧಿಸಿದ ನಿಗಮಗಳ ಸಭೆ ಕರೆದ ಚರ್ಚೆ ಮಾಡಲಾಗಿದೆ.  5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ದರವನ್ನ ರೈತರಿಗೆ ನೀಡಬೇಕೆಂದು ಚರ್ಚೆ ನಡೆಸಲಾಗಿದೆ ಎಂದರು.

ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಆದರೆ ಸರ್ಕಾರದಿಂದ ಯಾವುದೇ ನಿರ್ಧಾರ ಬಂದಿಲ್ಲ. ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ಭೀಮಾನಾಯ್ಕ್ ಸ್ಪಷ್ಟಪಡಿಸಿದರು.

Key words: Milk, prices, increasing, KMF, Bhima naik

 

The post ಹೆಚ್ಚಳವಾಗುತ್ತಾ ಹಾಲಿನ ದರ..?   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാരിനെ നയിക്കാന്‍ അര്‍ഹന്‍ വി.ഡി. സതീശന്‍, ലീഗിന് അവകാശപ്പെട്ടത് ചോദിച്ച് വാങ്ങണം; തുറന്ന കത്തുമായി സി.എസ്.എഫ്.ഇ.ജെ.പി

തിരുവനന്തപുരം: മുസ്‌ലിം ലീഗ് നേതൃത്വത്തിന് തുറന്ന കത്തുമായി ഗവേഷകരും അധ്യാപകരും വിദ്യാര്‍ത്ഥികളും...

‘தவெக-அதிமுக கூட்டணி சேர்வதை மக்கள் விரும்ப மாட்டார்கள்’ – போர்க்கொடி தூக்கிய காங்கிரஸ்

தமிழ்நாடு காங்கிரஸ் மாநில பொதுச் செயலாளர் கணபதி சிவக்குமார் வெளியிட்டுள்ள அறிக்கையில்,...

UP: యూపీలో భారీ తుపాను.. 11 మంది మృతి

ఉత్తరప్రదేశ్‌ను భారీ తుపాను గజగజలాడించింది. బుధవారం భదోహి, బుదౌన్ జిల్లాల్లో భారీ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ...