25
September, 2026

A News 365Times Venture

25
Friday
September, 2026

A News 365Times Venture

ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್: ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂತ್ರಸ್ತೆ ತಾಯಿ

Date:

ಬೆಳಗಾವಿ,ಫೆಬ್ರವರಿ,25,2025 (www.justkannada.in): ಕನ್ನಡ ಮಾತನಾಡು ಎಂದಿದ್ದಕ್ಕೆ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹದೇವಪ್ಪ ವಿರುದ್ದ ದಾಖಲು ಮಾಡಲಾಗಿದ್ದ ಪೋಕ್ಸೋ ಕೇಸ್ ಅನ್ನು ಸಂತ್ರಸ್ತೆ ತಾಯಿ ವಾಪಸ್ ಪಡೆದಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತೆ ತಾಯಿ, ಯಾವುದೇ ಒತ್ತಡ ಇಲ್ಲದೆ ಕಂಡಕ್ಟರ್ ಮಹದೇವಪ್ಪ ವಿರುದ್ದ ನೀಡಿದ್ದ ಪೋಕ್ಸೋ ಕೇಸ್ ವಾಪಸ್ ಪಡೆದಿದ್ದೇವೆ ಎಂದಿದ್ದಾರೆ.

ನಾವೂ ಸಹ ಕನ್ನಡಿಗರು .  ನನ್ನ ಮಗ ಮಗಳು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದರು ಈ ವೇಳೆ ಟಿಕೆಟ್ ವಿಚಾರವಾಗಿ ಜಗಳ ಆಗಿತ್ತು.  ಇದನ್ನು ಕನ್ನಡ ಮರಾಠಿ ಅಂತಾ ಸುಳ್ಳು ಪ್ರಚಾರ ಮಾಡಿದ್ದಾರೆ. ಭಾಷೆ ಮರಾಟಿ ಆಗಿದ್ದರೂ ನಾವು ಕನ್ನಡಿಗರು. ಈ ಘಟನೆಯಿಂದ ಮಹಾರಾಷ್ಟ್ರ- ಕರ್ನಾಟಕ ನಡುವೆ ಗಲಾಟೆಯಾಗುತ್ತಿದೆ. ಇದರಿಂದ ಬೇಸರವಾಗಿದೆ. ಈ ವಿಚಾರವನ್ನ ಇಲ್ಲಿಗೆ ಬಿಡಿ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

Key words: POCSO case, against, conductor, withdrawn

The post ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್: ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂತ್ರಸ್ತೆ ತಾಯಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದಸರಾ ಸಂಭ್ರಮ: ಟ್ರಾಫಿಕ್ ನಿರ್ವಹಣೆಗೆ ಡಿಜಿಟಲ್ ತಂತ್ರಜ್ಞಾನ, ಸುಗಮ ಸಂಚಾರಕ್ಕೆ ಹೊಸ App.

  ಮೈಸೂರು, ಸೆ.25, 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ...

ഗ്യാനേഷ് കുമാറിന് കുറഞ്ഞത് പത്മഭൂഷണെങ്കിലും നല്‍കണമെന്ന് ബി.ജെ.പി നേതാവ്

ന്യൂദല്‍ഹി: രാജ്യത്തെ മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാര്‍ കുറഞ്ഞത് ഒരു...

"நிர்வாண வீடியோவை பரப்புகிற கேவலமான ஆள் நானில்லை" – பெண் குற்றச்சாட்டு குறித்து கருப்பு முருகானந்தம்

தமிழக பாரதிய ஜனதா கட்சியின் மாநில பொதுச்செயலாளர் கருப்பு முருகானந்தம் மீது,...

Traffic: ట్రాఫిక్ కష్టాలకు శాశ్వత పరిష్కారం.. తెలంగాణలో కొత్త విధివిధానాలు అమల్లోకి..

తెలంగాణలో పెరుగుతున్న ట్రాఫిక్ రద్దీ, రోడ్డు ప్రమాదాలను నివారించేందుకు, ప్రయాణాలను సురక్షితంగా...