23
September, 2026

A News 365Times Venture

23
Wednesday
September, 2026

A News 365Times Venture

ಶೀಲ ಶಂಕಿಸಿ ಪತ್ನಿ ಹತ್ಯೆ: ಅಂತ್ಯಕ್ರಿಯೆ ವೇಳೆ ಆರೋಪಿ ಪತಿ ಅಂದರ್

Date:

ಬೆಂಗಳೂರು,ಫೆಬ್ರವರಿ,26,2025 (www.justkannada.in):  ಶೀಲ ಶಂಕಿಸಿ ಪತ್ನಿಯನ್ನ ಹತ್ಯೆಗೈದು ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದ ವೇಳೆ ಆರೋಪಿ ಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಲಕ್ಷ್ಮಯ್ಯ  ಬಂಧಿತ ಆರೋಪಿ. ಈತ ತನ್ನ ಪತ್ನಿ ರಾಧಮ್ಮ (45) ರನ್ನು ಕೊಲೆ ಮಾಡಿ ಅಂತ್ಯಕ್ರಿಯೆಗೆ ಮುಂದಾಗಿದ್ದ.

ಕುಡಿದ ಮತ್ತಿನಲ್ಲಿ ಪತ್ನಿಯ ಜೊತೆಗೆ ಗಲಾಟೆ ಮಾಡಿದ್ದ ಲಕ್ಷ್ಮಯ್ಯ ಗಲಾಟೆಯ ವೇಳೆ ಪತ್ನಿಯ ತಲೆಯನ್ನು ಗೋಡೆಗೆ ಗುಡ್ಡಿ ಕೊಲೆ ಮಾಡಿದ್ದಾನೆ. ಬಳಿಕ ಕುಟುಂಬಸ್ಥರು ಸೇರಿ ಕೊಲೆ ಕೇಸ್ ಅನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಹತ್ಯೆ ಮಾಡಿ ದೂರು ದಾಖಲಿಸದೆ ಅಂತ್ಯಕ್ರಿಯೆಗೆ ಯತ್ನಿಸಿದ್ದಾರೆ. ಕೊನೆ ಕ್ಷಣದಲ್ಲಿ ಪೊಲೀಸರು ಸ್ಮಶಾನಕ್ಕೆ  ಆಗಮಿಸಿ ಆರೋಪಿ ಪತಿ ಲಕ್ಷ್ಮಯ್ಯನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words:  wife, murdered, Accused, husband, arrest

The post ಶೀಲ ಶಂಕಿಸಿ ಪತ್ನಿ ಹತ್ಯೆ: ಅಂತ್ಯಕ್ರಿಯೆ ವೇಳೆ ಆರೋಪಿ ಪತಿ ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനെ നരകത്തിലേക്ക് തള്ളിവിടണോ, അതോ കരാറില്‍ ഏര്‍പ്പെടണോ; യു.എന്‍ പൊതുസഭയില്‍ കടുത്ത മുന്നറിയിപ്പുമായി ട്രംപ്

ന്യൂയോര്‍ക്ക്: ഇറാനുമായി കരാറിലെത്തണോ അതോ രാജ്യത്തെ പൂര്‍ണമായി തകര്‍ക്കണോ എന്നത് സംബന്ധിച്ച്...

தாராபுரம்: திமுக நிர்வாகிகள் வீட்டில் ரூ.48 லட்சம் பறிமுதல்| தீவிர விசாரணையில் தேர்தல் பறக்கும் படை!

திருப்பூர் மாவட்டம் தாராபுரம் (தனி) தொகுதியில் அக்டோபர்- 6- ம் தேதி...

Telangana 22A Land List: 22A నిషేధిత జాబితాపై NHRC సీరియస్.. తెలంగాణ సీఎస్‌కు కీలక ఆదేశాలు

Telangana 22A Land List: తెలంగాణలో సంచలనంగా మారింది 22A.. రాష్ట్రంలో...

ദല്‍ഹി എസ്.ഐ.ആര്‍: വോട്ടര്‍മാര്‍ക്ക് നല്‍കിയ നോട്ടീസുകള്‍ യന്ത്രനിര്‍മിതമെന്ന് സുപ്രീം കോടതി

ന്യൂദല്‍ഹി: ദല്‍ഹിയിലെ വോട്ടര്‍ പട്ടിക പ്രത്യേക തീവ്രപരിഷ്‌കരണവുമായി (എസ്.ഐ.ആര്‍) ബന്ധപ്പെട്ട് വോട്ടര്‍മാര്‍ക്ക്...