24
September, 2026

A News 365Times Venture

24
Thursday
September, 2026

A News 365Times Venture

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಅಶ್ಲೀಲ ಸನ್ನೆ ತೋರಿದ್ದ ಕಾರು ಚಾಲಕ ಅರೆಸ್ಟ್

Date:

 ಬೆಂಗಳೂರು,ಫೆಬ್ರವರಿ,27,2025 (www.justkannada.in): ಸಂಚಾರ ನಿಯಮ ಉಲ್ಲಂಘಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಅಶ್ಲೀಲ ಸನ್ನೆ ತೋರಿದ್ದ  ಕಾರು ಚಾಲಕನನ್ನ ಚಾಮರಾಜಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹರ್ಷ ಬಂಧಿತ ಆರೋಪಿ. ನಿನ್ನೆ ಸಂಜೆ ಗೋಪಾಲನ್ ಮಾಲ್ ಬಳಿ ಈ ಘಟನೆ ನಡೆದಿತ್ತು. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಅವರಿಗೆ ಕಾರು ಚಾಲಕ ಹರ್ಷ ಅಶ್ಲೀಲವಾಗಿ ಸನ್ನೆ ಮಾಡಿದ್ದ ಎನ್ನಲಾಗಿದೆ.

ಟ್ರಾಫಿಕ್ ನಿಯಮ ಉಲ್ಲಂಘಿಸಿ ಕಾರು ಚಾಲನೆ ಮಾಡುತ್ತಿದ್ದ ಹರ್ಷನನ್ನು ಈ ಬಗ್ಗೆ ಅಕ್ಷತಾ ರವಿಕುಮಾರ್ ಪ್ರಶ್ನಿಸಿದ್ದಾರೆ. ಈ ವೇಳೆ ಹರ್ಷ ಅಶ್ಲೀಲವಾಗಿ ಸನ್ನೆ ಮಾಡಿದ್ದನು. ಈ ಕುರಿತು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

Key words: Car driver, arrested, Bangalore, Youth Congress general secretary

The post ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಅಶ್ಲೀಲ ಸನ್ನೆ ತೋರಿದ್ದ ಕಾರು ಚಾಲಕ ಅರೆಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗ്യാനേഷ് കുമാറിനെ മോദിയും അമിത് ഷായും സംരക്ഷിക്കുന്നു; ജനാധിപത്യം തകരുന്നത് നോക്കി നില്‍ക്കില്ല: രാഹുല്‍ ഗാന്ധി

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാര്‍ അടിയന്തരമായി രാജിവെക്കണമെന്ന് ലോക്‌സഭാ...

“மாணவர்கள் காலை உணவில் பல்லி; திட்டத்தை விட விளம்பரத்துக்கு கூடுதல் செலவு" – டிடிவி தினகரன் காட்டம்

பெருந்தலைவர் காமராஜர் காலை உணவுத் திட்ட விரிவாக்கத்தை தமிழ்நாடு முதலமைச்சர் விஜய்...

SBI Debit Card: మీ దగ్గర SBI ఏటీఎం కార్డు ఉందా.. వాడకపోతే ఎంత ఛార్జీ పడుతుందో తెలుసా..

మీ దగ్గర స్టేట్ బ్యాంక్ ఆఫ్ ఇండియా ఏటీఎం డెబిట్ కార్డు...

ഓസ്‌ട്രേലിയന്‍ സര്‍ക്കാര്‍ ഹെല്‍ത്ത് കെയര്‍ ഡാറ്റാബേസ് ഹാക്ക് ചെയ്ത് ഓപ്പണ്‍ എ.ഐ ഏജന്റ്: അറിഞ്ഞത് മാസങ്ങള്‍ക്കുശേഷം

ന്യൂയോര്‍ക്ക്: ഓസ്‌ട്രേലിയയുടെ ആരോഗ്യവകുപ്പിന്റെ വെബ്‌സൈറ്റ് ഹാക്ക് ചെയ്ത് സ്വകാര്യഡാറ്റയിലേക്ക് നുഴഞ്ഞുകയറി ഓപ്പണ്‍...