16
March, 2026

A News 365Times Venture

16
Monday
March, 2026

A News 365Times Venture

ಇಂದಿನಿಂದ ಮೈಸೂರಿನಲ್ಲಿ ಎರಡು ದಿನಗಳ ಕಾಲ ‘CCL’ ಕಲರವ

Date:

ಮೈಸೂರು,ಮಾರ್ಚ್,1,2025 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿಂದ ಎರಡು  ದಿನ ಸೆಲೆಬ್ರಿಟಿಸ್ ಕ್ರಿಕೆಟ್ ಕಲರವ ಇರಲಿದ್ದು , ಸಿಸಿಎಲ್ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿದೆ.

ನಗರದ ಮಾನಸ ಗಂಗೋತ್ರಿಯಲ್ಲಿರುವ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ.  ಈಗಾಗಲೇ ಪಂಬಾಬ್ ದೆ ಷೇರ್, ಬೆಂಗಾಲ್ ಟೈಗರ್ಸ್ ,ಕರ್ನಾಟಕ ಬುಲ್ಡೋಜರ್ಸ್, ಹಾಗೂ ಚೆನೈ ರೈನೋರ್ಸ್ ತಂಡ ಸೆಮಿ ಫೈನಲ್ಸ್  ಪ್ರವೇಶಿಸಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಾಲ್ ಟೈಗರ್ಸ್ ಹಾಗೂ ಪಂಬಾಬ್ ದೆ ಷೇರ್ ನಡುವೆ ಮೊದಲ ಸೆಮಿ ಫೈನಲ್ ನಡೆಯಲಿದೆ.

ಸಂಜೆ 6:30 ರಿಂದ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಚೆನೈ ರೈನೋರ್ಸ್ ನಡುವೆ ಎರಡನೇ ಸೆಮಿ ಫೈನಲ್ ಪಂದ್ಯ ನಡೆಯಲಿದ್ದು ಗೆದ್ದ ತಂಡಗಳು ನಾಳೆ  ಫೈನಲ್ ನಲ್ಲಿ ಮುಖಾಮುಖಿಯಾಗಲಿವೆ. ಸೆಲೆಬ್ರಿಟಿಸ್ ಕ್ರಿಕೆಟ್ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Ke words: CCL, Mysore, two days, Karnataka Bulldozers

The post ಇಂದಿನಿಂದ ಮೈಸೂರಿನಲ್ಲಿ ಎರಡು ದಿನಗಳ ಕಾಲ ‘CCL’ ಕಲರವ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2026 നിയമസഭാ തെരഞ്ഞെടുപ്പ് നിര്‍ണായകം; കേരളത്തില്‍ എല്‍.ഡി.എഫ് വീണ്ടും അധികാരത്തില്‍ വരും: ഡി. രാജ

ചെന്നൈ: കേരളത്തില്‍ മൂന്നാം തവണയും എല്‍.ഡി.എഫ് അധികാരത്തില്‍ വരുമെന്ന് സി.പി.ഐ ജനറല്‍...

"உயிருடன் இருந்தால் விடமாட்டோம்" – நெதன்யாகுவுக்கு ஈரான் இராணுவம் நேரடி கொலை மிரட்டல்!

கடந்த பிப்ரவரி 28 அன்று, அமெரிக்கா மற்றும் இஸ்ரேல் இணைந்து ஈரான்...

Netanyahu: ‘అవును నేను చనిపోయాను’.. మరో వీడియో విడుదల చేసిన ఇజ్రాయెల్ ప్రధాని నెతన్యాహు..

ఇరాన్ దాడిలో ఇజ్రాయెల్ ప్రధాని బెంజమిన్ నెతన్యాహు చనిపోయారని సోషల్ మీడియాలో...

‘ചിറയിന്‍കീഴില്‍ കോഴിക്കോട്ടുകാരി വേണ്ട’; രമ്യ ഹരിദാസിന്റെയും സണ്ണി ജോസഫിന്റെയും കോലം കത്തിച്ച് പ്രതിഷേധം

തിരുവനന്തപുരം: ചിറയിന്‍കീഴ് കോണ്‍ഗ്രസില്‍ പൊട്ടിത്തെറി. ആലത്തൂര്‍ മുന്‍ എം.പിയായ രമ്യ ഹരിദാസിനെ...