25
May, 2026

A News 365Times Venture

25
Monday
May, 2026

A News 365Times Venture

ಬಿಜೆಪಿ, ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆಂದ ಸಚಿವ ಜಮೀರ್ ಗೆ ಶಾಸಕ ಅಶ್ವತ್ ನಾರಾಯಣ್ ತಿರುಗೇಟು

Date:

ಮಂಡ್ಯ,ಮಾರ್ಚ್,1,2025 (www.justkannada.in): ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದ  ಸಚಿವ ಜಮೀರ್ ಅಹ್ಮದ್ ಖಾನ್ ಗೆ  ಶಾಸಕ ಅಶ್ವತ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅಶ‍್ವತ್ ನಾರಾಯಣ್, ‘ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’ ಎಂದು ಸಚಿವ ಜಮೀರ್ ಹೇಳಿಕೆ ನೀಡುತ್ತಾರೆ. ನಿಮ್ಮ ಸಂಪರ್ಕದಲ್ಲಿದ್ದರೇ ಏನು ಬೇಕಾದರೂ ಮಾಡಪ್ಪ. ನಿಮಗೆ ಅಡ್ಡ ಬಂದವರೂ ಯಾರಪ್ಪ ಜಮೀರ್?’ ಎಂದು ಲೇವಡಿ ಮಾಡಿದರು.

ನಮ್ಮ ಪಕ್ಷ ಸಧೃಢವಾಗಿದ್ದು, ಯಾರ ಅವಶ್ಯಕತೆಯೂ ಇಲ್ಲ. ರಾಜಕೀಯದಲ್ಲಿ ಯಾರಾದರೂ ಬರಬಹುದು, ಯಾರಾರೂ ಹೋಗಬಹುದು.  ನಾನು ಯಾರ ಮೇಲೂ ದ್ವೇಷ ಮಾಡಲ್ಲ. ಆದರೆ ಕಾಂಗ್ರೆಸ್ ರೀತಿ ಕೀಳುಮಟ್ಟದ ರಾಜಕಾರಣ ಮಾಡಲ್ಲ. ಕಾಂಗ್ರೆಸ್ ನಾಯಕರು ಬ್ಲಾಕ್ ಮೇಲ್ ತಂತ್ರ ಮಾಡುತ್ತಿದ್ದಾರೆ. ಮುಂದೆ ಚುನಾವಣೆಗೆ ಹೋಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುತ್ತೇವೆ ಎಂದು ಅಶ್ವಥ್ ನಾರಾಯಣ್ ತಿಳಿಸಿದರು.

Key words: MLA, Ashwath Narayan, Minister, Jameer

The post ಬಿಜೆಪಿ, ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆಂದ ಸಚಿವ ಜಮೀರ್ ಗೆ ಶಾಸಕ ಅಶ್ವತ್ ನಾರಾಯಣ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

`இனி வேடிக்கை பார்த்துக்கொண்டு சும்மா இருக்காது திமுக; ஆயுள் தண்டனை வரை..'- ஆர்.எஸ்.பாரதி எச்சரிக்கை

தமிழ்நாட்டில் புதிய ஆட்சி அமைந்து ஏறத்தாழ மூன்று வாரங்கள் ஆகும் நிலையில்,...

Vaibhav Vs Jaiswal: వైభవ్ సూర్యవంశీ వల్లే జైస్వాల్ ఫ్లాప్.. అశ్విన్ సంచలన వ్యాఖ్యలు..

గత ఐపీఎల్ సీజన్‌లో 9వ స్థానంతో సరిపెట్టుకున్న రాజస్థాన్ రాయల్స్ (RR)...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು...