1
October, 2026

A News 365Times Venture

1
Thursday
October, 2026

A News 365Times Venture

ನಿಮಗೆ ಧಮ್ ತಾಕತ್ ಇದ್ರೆ ಪಕ್ಷದಿಂದ ಡಿಕೆಶಿ ಸಸ್ಪೆಂಡ್ ಮಾಡಿ- ಆರ್. ಅಶೋಕ್ ಸವಾಲು

Date:

ಮಂಡ್ಯ,ಮಾರ್ಚ್,1,2025 (www.justkannada.in): ನಿಮಗೆ ಧಮ್ ತಾಕತ್ತು ಇದರೆ ಡಿಕೆ ಶಿವಕುಮಾರ್ ಅವರನ್ನ ಪಕ್ಷದಿಂದ ಸಸ್ಪೆಂಡ್ ಮಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ‘ಡಿ.ಕೆ. ಶಿವಕುಮಾರ್‌ ಬೇರೆ ಕಾಂಗ್ರೆಸ್‌ ನಾಯಕರಂತಲ್ಲ. ಬೇಕಾಗಿರುವುದನ್ನು ಒದ್ದು ಕಿತ್ತುಕೊಳ್ಳುವ ಜಾಯಮಾನ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಂಭಮೇಳಕ್ಕೆ ಹೋಗಬೇಡಿ ಎಂದಿದ್ದರು. ಆದರೂ ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಹಾಡಿ ಹೊಗಳಿದರು.  ಶಿವರಾತ್ರಿಯಲ್ಲಿ ಸದ್ಗುರು ಜೊತೆ ವೇದಿಕೆ ಹಂಚಿಕೊಂಡರು. ನಿಮಗೆ ಧಮ್ಮು, ತಾಕತ್ತಿದ್ದರೆ ಡಿಕೆ ಶಿವಕುಮಾರ್ ರನ್ನು ಪಕ್ಷದಿಂದ ಸಸ್ಪಂಡ್‌ ಮಾಡಿ ಎಂದರು.

‘ಡಿಕೆಶಿ ಬಿಜೆಪಿ ಪಕ್ಷಕ್ಕೆ ಬರುವ ವಿಚಾರವಾಗಿ ನಮ್ಮಲ್ಲಿ ಚರ್ಚೆಯಾಗಿಲ್ಲ. ಮೊದಲು ಅವರನ್ನು ಸಸ್ಪೆಂಡ್ ಮಾಡಲಿ, ಮುಂದೆ ನೋಡೋಣಾ. ನಾವ್ಯಾರು ಡಿಕೆ ಶಿವಕುಮಾರ್ ರನ್ನ ಪಕ್ಷಕ್ಕೆ ಕರೆದಿಲ್ಲ. ಕೇಂದ್ರದ ನಾಯಕರೇ ಎಲ್ಲ ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಆರ್.ಅಶೋಕ್ ತಿಳಿಸಿದರು.

Key words: congress, suspend, DK Shivakumar, R. Ashok, challenges

The post ನಿಮಗೆ ಧಮ್ ತಾಕತ್ ಇದ್ರೆ ಪಕ್ಷದಿಂದ ಡಿಕೆಶಿ ಸಸ್ಪೆಂಡ್ ಮಾಡಿ- ಆರ್. ಅಶೋಕ್ ಸವಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൊലീസ് രാജിനെയും സ്പോൺസർഷിപ്പ് രാജിനെയും ചെറുക്കാൻ ജനകീയ പ്രതിരോധം ഉയരും: എം.വി. ഗോവിന്ദൻ

തിരുവനന്തപുരം: തലസ്ഥാനത്ത് യൂണിവേഴ്സിറ്റി കോളേജിന് മുന്നിൽ വിദ്യാർത്ഥികൾക്ക് നേരെ അരങ്ങേറിയത് പൊലീസിനെ...

'முதல்வர் விஜய்யின் வீட்டுக்கு எதிரே நடைபாதையில் தவெகவினரின் அபாய பேனர்!' – கவனிக்குமா தலைமை?

முதல்வர் விஜய்யின் பட்டினப்பாக்கம் வீட்டுக்கு எதிரே மக்கள் நடப்பதற்காக அமைக்கப்பட்டிருக்கும் நடைமேடையில்...

Ind Vs WI: భారీ లక్ష్య ఛేదనలో చరిత్ర సృష్టించిన గిల్ సేన.. విండీస్‌పై టీమిండియా ఘన విజయం.. సిరీస్ కైవసం..

గౌహతిలోని బర్సపరా క్రికెట్ స్టేడియంలో వెస్టిండీస్‌‌తో జరిగిన రెండో వన్డే మ్యాచ్‌లో...

ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳ: ಬಬಲೇಶ್ವರದ ನಾಲ್ಕು ಗ್ರಾಮಗಳಿಗೆ ತುರ್ತು ಪರಿಹಾರಕ್ಕೆ ಸಚಿವ ಎಂ.ಬಿ ಪಾಟೀಲ್ ಆಗ್ರಹ

ಬೆಂಗಳೂರು,ಅಕ್ಟೋಬರ್‌,1,2026 (www.justkannada.in) ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದಿಂದ ತಾವು ಪ್ರತಿನಿಧಿಸುತ್ತಿರುವ...