26
May, 2026

A News 365Times Venture

26
Tuesday
May, 2026

A News 365Times Venture

ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

Date:

ಬೆಂಗಳೂರು,ಮಾರ್ಚ್,3,2025 (www.justkannada.in): ಮಾರ್ಚ್ 4  ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನ ಮಾರ್ಚ್ 10ಕ್ಕೆ  ಮುಂದೂಡಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ಸಂಜೆ 6.00 ಗಂಟೆಗೆ “ಹೋಟೆಲ್ ಯಾಡಿಸನ್ ಬ್ಲೂ (ಏಟ್ರಿಯಾ)” ನಲ್ಲಿ ‘ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ನಡೆಸಲು ಉದ್ದೇಶಿಸಲಾಗಿತ್ತು. ಆದರೆ  ಅನಿವಾರ್ಯ ಕಾರಣಗಳಿಂದ ಸಭೆಯನ್ನ ದಿನಾಂಕ 10-03-2025ರ ಸೋಮವಾರ ಸಂಜೆ 6.00 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ತಿಳಿಸಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಿಎಂ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಉಪಸ್ಥಿತರಿರಲಿದ್ದಾರೆ.

Key words: Congress, Legislature Party, meeting, postponed

The post ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വഖഫ് ഭൂമി; വി.ഡി സതീശന്റേത് അധികാര സ്ഥാനത്തിരുന്നുകൊണ്ട് നിയമ വ്യവസ്ഥയോടുള്ള വെല്ലുവിളി: നാഷണല്‍ ലീഗ്

  തിരുവനന്തപുരം: വഖഫ് ഭൂമി വിഷയത്തിലുള്ള മുഖ്യമന്ത്രി വി.ഡി സതീശന്റെ നിലപാടിനെതിരെ...

`அதற்கு நான் பதில் சொல்ல முடியாது; பேரவைத் தலைவர் என்ற முறையில்…' – சபாநாயகர் சொல்வது என்ன?

அ.தி.மு.க-வுக்குள் த.வெ.க-வுக்கு ஆதரவளிப்பது தொடர்பான கருத்து வேறுபாட்டால் கட்சி, எடப்பாடி பழனிசாமி...

Hyderabad: కంత్రీగాడి తాటతీసిన పోలీసులు.. వీడిన నార్సింగ్ మహిళపై వేధింపుల కేసు

ఆడపిల్ల బయట అడుగు పెట్టాలంటేనే భయపడే పరిస్థితులు మళ్లీ ముంచుకొస్తున్నాయి. అర్ధరాత్రి...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ...