25
September, 2026

A News 365Times Venture

25
Friday
September, 2026

A News 365Times Venture

ಮೊದಲು ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಟೈಟ್ ಮಾಡಲಿ- ಡಿಕೆಶಿಗೆ ಕುಟುಕಿದ ಸಿಟಿ ರವಿ

Date:

ಬೆಂಗಳೂರು,ಮಾರ್ಚ್,3,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ನಟ್ಟು ಬೋಲ್ಟ್ ಹೇಳಿಕೆಗೆ ತಿರುಗೇಟು ಕೊಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಮೊದಲು ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಟೈಟ್ ಮಾಡಲಿ ಎಂದು ಕುಟುಕಿದ್ದಾರೆ.

ಈ ಕುರಿತು ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಡಿಕೆ ಶಿವಕುಮಾರ್ ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಮೊದಲು ಟೈಟ್ ಮಾಡಲಿ.  ಡಿ.ಕೆ  ಶಿವಕುಮಾರ್ ಕಲಾವಿದರಿಗೆ ಅಪಮಾನ ಮಾಡುವಂತಹ ಕೆಲಸ ಮಾಡಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಒಂದು ಪಕ್ಷ ಕರೆ ಕೊಟ್ಟಾಗ ಕಲಾವಿದರು ಬರಬೇಕೆಂಬ ನಿಯಮವಿಲ್ಲ. ಈ ರೀತಿ ಹುಚ್ಚು ಹುಚ್ಚಾಗಿ ಮಾತನಾಡುವುದನ್ನ ಡಿಕೆ ಶಿವಕುಮಾರ್ ಬಿಡಬೇಕು ಎಂದು ಸಿಟಿ ರವಿ ಕಿಡಿಕಾರಿದರು.

16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭಕ್ಕೆ ನಟ ನಟಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದಕ್ಕೆ ಬೇಸರಗೊಂಡಿದ್ದ ಡಿಸಿಎಂ ಡಿಕೆ ಶಿವಕುಮಾರ್,  “ಯಾವ ನಟನಿಗೆ, ಯಾವ ನಟಿಗೆ ಎಲ್ಲೆಲ್ಲಿ ನಟ್ಟು, ಬೋಲ್ಟು ಟೈಟ್ ಮಾಡಬೇಕು ಅಂತ ನನಗೆ ಗೊತ್ತಿದೆ ಎಂದು ಹೇಳಿದ್ದರು.

Key words: nuts and bolts, congress, party D.K Shivakumar, CT Ravi

The post ಮೊದಲು ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಟೈಟ್ ಮಾಡಲಿ- ಡಿಕೆಶಿಗೆ ಕುಟುಕಿದ ಸಿಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രസംഗം തുടങ്ങും മുന്‍പേ ഇറങ്ങിപ്പോയി പ്രതിനിധികള്‍; പരിഹസിച്ച് നെതന്യാഹു

ന്യൂയോര്‍ക്ക്: എതിരാളികളെയും സഖ്യകക്ഷികളെയും ഒരുപോലെ ആക്രമിച്ചുള്ള ഇസ്രഈല്‍ പ്രധാനമന്ത്രി ബെഞ്ചമിന്‍ നെതന്യാഹുവിന്റെ...

சாலை முதல் சாக்கடை வரை… முதல்வர் வருகைக்காக மாறும் மதுரை ராஜாஜி மருத்துவமனை சுற்றுப்புறம் | Photos

தாராபுரம்: "அதிமுக-திமுக கூட்டு சேர்ந்து எங்களுக்கு எதிராகச் சதி செய்கிறார்கள்" -...

Makkah Defence Pact: భారత్‌తో యుద్ధంలో తండ్రి మృతి.. ఇప్పుడు ‘మక్కా కూటమి’కి సారథిగా కుమారుడు

Makkah Defence Pact: పాకిస్తాన్-సౌదీ అరేబియా-టర్కీలు కలిసి ‘మక్కా జాయింట్ అగ్రిమెంట్’పై...

അദാനി കേസ്: മലയാളി മാധ്യമപ്രവര്‍ത്തകന്‍ രവി നായര്‍ക്ക് ഏഴ് ദിവസത്തിന് ശേഷം ജാമ്യം

അഹമ്മദാബാദ്: മലയാളി മാധ്യമ പ്രവര്‍ത്തകന്‍ രവി നായര്‍ക്ക് ജാമ്യം. അദാനി എന്റര്‍പ്രൈസസിന്റെ...