27
June, 2026

A News 365Times Venture

27
Saturday
June, 2026

A News 365Times Venture

ನಟಿ ರನ್ಯಾ ರಾವ್ ಬಂಧನ ಪ್ರಕರಣ: ಚಿನ್ನ, ನಗದು ಸೇರಿ 17.29 ಕೋಟಿ ವಶಕ್ಕೆ

Date:

ಬೆಂಗಳೂರು,ಮಾರ್ಚ್,5,2025 (www.justkannada.in): ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ನಿನ್ನೆಯಷ್ಟೆ ಬಂಧನವಾಗಿದ್ದು ನಟಿ ರನ್ಯಾ ರಾವ್ ರನ್ನು 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ನೀಡಿದೆ.

ಈ ಮಧ್ಯೆ  14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ಬಳಿ ಡಿಆರ್​ಐ ಅಧಿಕಾರಿಗಳು  ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಡಿಆರ್ ಐ ಅಧಿಕಾರಿಗಳಿಂದ ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಬೇಟೆಯಾಗಿದ್ದು 12.56 ಮೌಲ್ಯದ ಚಿನ್ನದ ಗಟ್ಟಿ,  2ಕೋಟಿ ಮೌಲ್ಯದ ಚಿನ್ನಾಭರಣ,  2.67 ಕೋಟಿ ರೂ. ನಗದನ್ನ  ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ ಒಟ್ಟಾರೆ ಚಿನ್ನಾಭರಣಮ ನಗದು ಸೇರಿ 17.29 ಕೋಟಿ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಮೊತ್ತದ ಚಿನ್ನ ವಶಪಡಿಸಿಕೊಂಡಿರುವುದು ಇದೇ ಮೊದಲು ಎನ್ನಲಾಗಿದೆ. ಡಿಆರ್​ಐ ಅಧಿಕಾರಿಗಳು ರನ್ಯಾ ಬಂಧನ ಬಳಿಕ ಆಕೆಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್​ನ ಫ್ಲ್ಯಾಟ್​ನಲ್ಲಿ ರನ್ಯಾ ಮನೆ ಇದ್ದು, 5ಕ್ಕೂ ಹೆಚ್ಚು ಅಧಿಕಾರಿಗಳು ಫ್ಲ್ಯಾಟ್​ ನಲ್ಲಿ ಪರಿಶೀಲನೆ ನಡೆಸಿದ್ದರು, ಬಳಿಕ 3 ದೊಡ್ಡ ಪೆಟ್ಟಿಗೆಯನ್ನು ನಗದು ಹಣ ಮತ್ತು ಚಿನ್ನವನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ.

Key words: Actress, Ranya Rao,  arrest, Rs 17.29 crores, seized

The post ನಟಿ ರನ್ಯಾ ರಾವ್ ಬಂಧನ ಪ್ರಕರಣ: ಚಿನ್ನ, ನಗದು ಸೇರಿ 17.29 ಕೋಟಿ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ...

ക്ഷണിക്കപ്പെടാതെ വന്ന ആശയത്തിന്റെ അപകടം തിരിച്ചറിഞ്ഞ അന്‍സിബയുടെ ധൈര്യം ചെറുതല്ല: കെ.ജെ ജേക്കബ്

കൊച്ചി: മലയാള സിനിമയിലെ താരസംഘടനയായ ‘അമ്മ’യില്‍ നിലപാട് വ്യക്തമാക്കിയതിന്റെ പേരില്‍ നേരിട്ട...

நீலகிரி: ஒற்றை மாணவர் சேர்க்கைகூட நடைபெறாத அரசு தொடக்கப் பள்ளிகள்! – அதிகாரிகள் சொல்வதென்ன?

பழங்குடிகள் மற்றும் தோட்ட தொழிலாளர்கள் நிறைந்த மலை மாவட்டமான நீலகிரியில், முதல்...

Ayodhya: అయోధ్య రామాలయ విరాళాల కుంభకోణంలో కీలక పరిణామం.. ట్రస్ట్ కీలక సభ్యులు రాజీనామా..

Ayodhya: అయోధ్య రామాలయ విరాళాల దుర్వినియోగం వ్యవహారంలో ముఖ్యమంత్రి యోగి ఆదిత్యనాథ్...