16
March, 2026

A News 365Times Venture

16
Monday
March, 2026

A News 365Times Venture

ಜನತೆಗೆ ಮತ್ತೊಂದು ಶಾಕ್:  ಶೀಘ್ರದಲ್ಲೇ ‘ಆಟೋ ಮೀಟರ್ ದರ’ ಹೆಚ್ಚಳ ಸಾಧ್ಯತೆ

Date:

ಬೆಂಗಳೂರು,ಮಾರ್ಚ್,5,2025 (www.justkannada.in): ಬಿಎಂಟಿಸಿ ಬಸ್ ನಮ್ಮ ಮೆಟ್ರೋ ಪ್ರಯಾಣದ ದರ ಹೆಚ್ಚಳ ಬೆನ್ನಲ್ಲೆ ಬೆಂಗಳೂರಿನ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್ ಕಾದಿದೆ.

ಹೌದು ಶೀಘ್ರವೇ ಆಟೋ ಮೀಟರ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಸಂಬಂಧ ಮಾರ್ಚ್ 12ರಂದು ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಆಟೋ ಮೀಟರ್ ದರ ಹೆಚ್ಚಳದ ಬಗ್ಗೆ ಚರ್ಚಿಸಲು ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಆಟೋ ಮೀಟರ್ ದರ ಎಷ್ಟು ಹೆಚ್ಚಳ ಮಾಡಬೇಕು ಎನ್ನುವ ಬಗ್ಗೆ ಸಂಘಟನೆಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಮಾರ್ಚ್12ರ ಸಭೆಯ ನಂತರ ಬೆಂಗಳೂರಲ್ಲಿ ಆಟೋ ಮೀಟರ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಮೂಲಕ ಬೆಂಗಳೂರು ಜನತೆಗೆ ಮಾರ್ಚ್ ಎರಡನೇ ವಾರದಲ್ಲಿ ಆಟೋ ಮೀಟರ್ ದರ ಏರಿಕೆ ಫಿಕ್ಸ್ ಆಗುವ ಸಾಧ್ಯತೆ ಇದೆ.

Key words: Soon, Auto, Meter rate, increase

The post ಜನತೆಗೆ ಮತ್ತೊಂದು ಶಾಕ್:  ಶೀಘ್ರದಲ್ಲೇ ‘ಆಟೋ ಮೀಟರ್ ದರ’ ಹೆಚ್ಚಳ ಸಾಧ್ಯತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪಚುನಾವಣೆಗಳ ಗೆಲುವಿಗೆ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್, 16,2026 (www.justkannada.in): ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ...

​​ഇറാനെതിരായ ആക്രമണം പ്രതീക്ഷിച്ചപോലെ മുന്നോട്ട് പോകുന്നിലെന്ന് ഇസ്രഈൽ

ടെൽ അവീവ്: ഇറാന് എതിരേയുള്ള ആക്രമണം പ്രതീക്ഷിച്ചപോലെ മുന്നോട്ട് പോകുന്നില്ലെന്ന് ഇസ്രഈലി...

Trump: "ஹார்முஸ் ஜலசந்தியைத் திறக்க சீனா உதவ வேண்டும்" – ட்ரம்ப்பின் நிபந்தனையும் சீனாவின் பதிலும்

அமெரிக்கா - ஈரான் போரினால் உலகளவில் கச்சா எண்ணெய் விலை விண்ணை...

Israel-Khamenei: ఇరాన్‌పై ఇజ్రాయెల్ దాడులు.. ఖమేనీకి ఇష్టమైన వాటిపై ఎటాక్

పశ్చిమాసియాలో ఉద్రిక్త పరిస్థితులు కొనసాగుతున్నాయి. ఇరాన్‌పై ఇజ్రాయెల్ దాడులు తీవ్ర అవుతున్నాయి....