29
October, 2026

A News 365Times Venture

29
Thursday
October, 2026

A News 365Times Venture

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

Date:

ಚಿತ್ರದುರ್ಗ,ಮಾರ್ಚ್​, 9,2025 (www.justkannada.in):  ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50), ನಿರ್ದೇಚಿದಂಬರಾಚಾರ್(52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.  ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ ಎನ್ನಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಚಿತ್ರದುರ್ಗ  ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: accident, between, lorry, car, Five people, died

The post ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഹമ്മദ് അലി ജൗഹര്‍ സര്‍വകലാശാലയുടെ ഭൂമിയും കെട്ടിടങ്ങളും ഇ.ഡി കണ്ടുകെട്ടി

ന്യൂദല്‍ഹി: ഉത്തര്‍പ്രദേശിലെ റാംപൂരിലുള്ള മുഹമ്മദ് അലി ജൗഹര്‍ സര്‍വകലാശാലയുടെ ഭൂമിയും കെട്ടിടങ്ങളും...

அன்பில் மகேஸ் கைது; பெண் தொழிலதிபர் வீட்டில் ரெய்டு – பின்னணி என்ன?

தமிழகம் முழுவதும் உள்ள தனியார் பள்ளிகளுக்கு அங்கீகாரம், கட்டிட அனுமதி உள்ளிட்டவைகளுக்கு...

OTR: జీవీ చేసిన ఒక్క తప్పుతో సీన్ రివర్స్..? ఆర్యవైశ్యుల ఓట్లు ఎటువైపు..?

OTR: వైసీపీ ఆడుతున్న డిఫరెంట్‌ గేమ్‌ అక్కడ టీడీపీని బాగా…. ఇరకాటంలో...

പശുവിനെ അറുത്തെന്ന കേസില്‍ മനുസ്മൃതി ഉദ്ധരിച്ചുകൊണ്ട്‌ കോടതി മുസ്‌ലിം യുവാക്കളെ ജീവപര്യന്തം ശിക്ഷിച്ചു

ഗാന്ധിനഗര്‍: പശുവിനെ അറുത്തതുമായി ബന്ധപ്പെട്ട കേസില്‍ മൂന്ന് മുസ്‌ലിം യുവാക്കളെ ജീവപര്യന്തം...