17
March, 2026

A News 365Times Venture

17
Tuesday
March, 2026

A News 365Times Venture

‘ಕೈ’ ಕಾರ್ಯಕರ್ತರಿಗೆ ರಾಜ್ಯದ ತೆರಿಗೆ ಹಣ ಹಂಚಿಕೆ: ಸರ್ಕಾರದ ವಿರುದ್ದ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ

Date:

ಬೆಂಗಳೂರು,ಮಾರ್ಚ್,12,2025 (www.justkannada.in):  ಗ್ಯಾರಂಟಿ ಅನುಷ್ಟಾನ ಸಮಿತಿ ಮೂಲಕ ರಾಜ್ಯದ ತೆರಿಗೆ ಹಣವನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರ ಹಂಚುತ್ತಿದೆ. ರಾಜ್ಯ ಇತಿಹಾಸದಲ್ಲೇ ಯಾವ ಪಕ್ಷವೂ ಇಂತಹ ನೀಚ ಕೆಲಸ ಮಾಡಿರಲಿಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಜನಾರ್ಧನ ರೆಡ್ಡಿ, ಗ್ಯಾರಂಟಿ ಹೆಸರಲ್ಲಿ ದಲಿತರ ಅಭಿವೃದ್ದಿ ಹಣ ದುರ್ಬಳಕೆ ಮಾಡಿದ್ದಾರೆ.  ಗ್ಯಾರಂಟಿ ಅನುಷ್ಟಾನ ಸಮಿತಿ ಹೆಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ  ರಾಜ್ಯದ ತೆರಿಗೆ ಹಣವನ್ನ ಹಂಚುತ್ತಿದೆ ಇತಿಹಾಸದಲ್ಲೇ ಯಾಪಕ್ಷವೂ ಇಂತಹ  ನೀಚ ಕೆಲಸ ಮಾಡಿರಲಿಲ್ಲ ಎಂದು ಕಿಡಿಕಾರಿದರು.

ಇದರ ಫಲವನ್ನು ಕಾಂಗ್ರೆಸ್ ಅನುಭವಿಸುತ್ತದೆ. ಈಗ ಕೊಡುತ್ತಿರುವ ಗ್ಯಾರಂಟಿ  ಜೊತೆ  ಇನ್ನೂ 5 ಗ್ಯಾರಂಟಿ ಸೇರಿಸಿ ತೊಂದರೆ ಇಲ್ಲ. ಆದರೆ ಜನರ ಸರ್ಕಾರದ  ತೆರಿಗೆ ಹಣವನ್ನ ಕಾಂಗ್ರೆಸ್  ಕಾರ್ಯಕರ್ತರಿಗೆ ನೀಡಲು ಆಕ್ಷೇಪವಿದೆ.  ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಮ್ಮ ಪಕ್ಷದ ಹಣ ನೀಡಿ, ಅದನ್ನ ಬಿಟ್ಟು  ಸರ್ಕಾರದ ತೆರಿಗೆ ಹಣ ಯಾಕೆ ಕೊಡುತ್ತೀರಿ ಎಂದು ಶಾಸಕ ಜನಾರ್ದನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

Key words: state, tax, money, Congress activists, MLA, Janardhana Reddy

The post ‘ಕೈ’ ಕಾರ್ಯಕರ್ತರಿಗೆ ರಾಜ್ಯದ ತೆರಿಗೆ ಹಣ ಹಂಚಿಕೆ: ಸರ್ಕಾರದ ವಿರುದ್ದ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Jeevan Reddy: నేను పార్టీ వీడతానని సంజయ్‌కు చెప్పానా?.. మా పార్టీలోకి వచ్చి చిచ్చు పెట్టాడు!

తనతో కలిసి పనిచేయాలని జగిత్యాల ఎమ్మెల్యే సంజయ్ కుమార్ తనకు ఆఫర్...

ಸಿರ್ಸಿ ವೃತ್ತದಿಂದ ಮತ್ತೊಂದು ಮೇಲ್ಸೇತುವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,17,2026 (www.justkannada.in):  ಚಾಮರಾಜಪೇಟೆ ಸಿರ್ಸಿ ಜಂಕ್ಷನ್‌ನಿಂದ ಬಿಎಚ್ ಇಎಲ್ ಕಿಮಕೋ...

അമേരിക്കയ്ക്ക് നിങ്ങളോട് കൂറില്ല, ഇസ്രഈല്‍ നിങ്ങളുടെ ശത്രുവാണ്; ഇസ്‌ലാമിക രാഷ്ട്രങ്ങള്‍ക്ക് മുന്നറിയിപ്പുമായി ലാരിജാനി

ടെഹ്റാന്‍: ഇസ്‌ലാമിക രാജ്യങ്ങള്‍ക്ക് തുറന്ന കത്തുമായി ഇറാന്റെ സുരക്ഷാ കൗണ്‍സില്‍ സെക്രട്ടറി അലി...

Rajinikanth: 'காலம் பேசாது ஆனால் காத்திருந்து பதில் சொல்லும்' – ஆதவ் அர்ஜுனாவுக்கு ரஜினிகாந்த் பதில்

நடிகர் ரஜினிகாந்த் அரசியலுக்கு வராதது குறித்து தவெக நிர்வாகி ஆதவ் அர்ஜுனா...