17
March, 2026

A News 365Times Venture

17
Tuesday
March, 2026

A News 365Times Venture

ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Date:

ಬೆಂಗಳೂರು,ಮಾರ್ಚ್,12,2025 (www.justkannada.in):   ಚಿನ್ನಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆಯನ್ನ ಆರ್ಥಿಕ ವಿಶೇಷ ಕೋರ್ಟ್ ಮುಂದೂಡಿಕೆ ಮಾಡಿದೆ.

ಪ್ರಕರಣ ಸಂಬಂಧ ನಟಿ ರನ್ಯಾರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಇಂದು ಬೆಂಗಳೂರು ಆರ್ಥಿಕ ವಿಶೇಷ ಕೋರ್ಟ್ ನಲ್ಲಿ ನಡೆಯಿತು. ನಟಿ ರನ್ಯಾರಾವ್ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡನೆ ಮಾಡಿದರು.

ನಟಿ ರನ್ಯಾರಾವ್ ಪರ ವಾದಮಂಡನೆ ಅಂತ್ಯಗೊಂಡ ಬೆನ್ನಲ್ಲೆ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನ ಮಧ್ಯಾಹ್ನ3 ಗಂಟೆಗೆ ಮುಂದೂಡಿಕೆ ಮಾಡಿದೆ.

Key words: Gold smuggling case, Actress, Ranyarao, bail, hearing

The post ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനിലെ റാലികള്‍ എ.ഐ ആണെന്ന ട്രംപിന്റെ വാദം പെഹ്‌ലവിയുടേതിന് സമാനം; പരിഹസിച്ച് ലാരിജാനി

ടെഹ്‌റാന്‍: ഇറാനിലുടനീളം അടുത്തിടെയുണ്ടായ യു.എസ്-ഇസ്രഈലി വിരുദ്ധ പ്രതിഷേധങ്ങള്‍ എ.ഐ ഉപയോഗിച്ച് നിര്‍മിച്ചതാണെന്ന...

`அப்செட்டான ரஜினி; டெல்லி கொடுத்த சிக்னல்' – அறிக்கைக்கு பின்னால் நடந்த அரசியல்!

“காலம் பேசாது ஆனால் காத்திருந்து பதில் சொல்லும்”என்கிற வரிகளோடு ரஜினி வெளியிட்ட...

Jeevan Reddy: నేను పార్టీ వీడతానని సంజయ్‌కు చెప్పానా?.. మా పార్టీలోకి వచ్చి చిచ్చు పెట్టాడు!

తనతో కలిసి పనిచేయాలని జగిత్యాల ఎమ్మెల్యే సంజయ్ కుమార్ తనకు ఆఫర్...

ಸಿರ್ಸಿ ವೃತ್ತದಿಂದ ಮತ್ತೊಂದು ಮೇಲ್ಸೇತುವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,17,2026 (www.justkannada.in):  ಚಾಮರಾಜಪೇಟೆ ಸಿರ್ಸಿ ಜಂಕ್ಷನ್‌ನಿಂದ ಬಿಎಚ್ ಇಎಲ್ ಕಿಮಕೋ...