17
March, 2026

A News 365Times Venture

17
Tuesday
March, 2026

A News 365Times Venture

ಕೇಂದ್ರದ ವಿರುದ್ಧ ಹೋರಾಟ: ಸಿಎಂ ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಚರ್ಚಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್.

Date:

 

ಬೆಂಗಳೂರು, ಮಾ.೧೨,೨೦೨೫: ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು.

ಡಿಲಿಮಿಟೇಷನ್ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಚರ್ಚಿಸಿದರು.

ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದರು.  ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮದೂ ಬೆಂಬಲ ಸೂಚಿಸಿದರು.

ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

key words:  Tamil Nadu, CM Stalin, CM Siddaramaiah.

Tamil Nadu CM Stalin, who discussed over the telephone with CM Siddaramaiah.

The post ಕೇಂದ್ರದ ವಿರುದ್ಧ ಹೋರಾಟ: ಸಿಎಂ ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಚರ್ಚಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ...

ഇറാനിലെ റാലികള്‍ എ.ഐ ആണെന്ന ട്രംപിന്റെ വാദം പെഹ്‌ലവിയുടേതിന് സമാനം; പരിഹസിച്ച് ലാരിജാനി

ടെഹ്‌റാന്‍: ഇറാനിലുടനീളം അടുത്തിടെയുണ്ടായ യു.എസ്-ഇസ്രഈലി വിരുദ്ധ പ്രതിഷേധങ്ങള്‍ എ.ഐ ഉപയോഗിച്ച് നിര്‍മിച്ചതാണെന്ന...

`அப்செட்டான ரஜினி; டெல்லி கொடுத்த சிக்னல்' – அறிக்கைக்கு பின்னால் நடந்த அரசியல்!

“காலம் பேசாது ஆனால் காத்திருந்து பதில் சொல்லும்”என்கிற வரிகளோடு ரஜினி வெளியிட்ட...

Jeevan Reddy: నేను పార్టీ వీడతానని సంజయ్‌కు చెప్పానా?.. మా పార్టీలోకి వచ్చి చిచ్చు పెట్టాడు!

తనతో కలిసి పనిచేయాలని జగిత్యాల ఎమ్మెల్యే సంజయ్ కుమార్ తనకు ఆఫర్...