19
March, 2026

A News 365Times Venture

19
Thursday
March, 2026

A News 365Times Venture

ಕಾಂಗ್ರೆಸ್ ಶಾಸಕರಿಗೆ ಇಂದು ‘ಡಿನ್ನರ್ ಪಾರ್ಟಿ’ ಆಯೋಜಿಸಿದ ಡಿಸಿಎಂ ಡಿಕೆ ಶಿವಕುಮಾರ್.

Date:

ಬೆಂಗಳೂರು,ಮಾರ್ಚ್,13,2025 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ  ಡಿಸಿಎಂ ಡಿಕೆ ಶಿವಕುಮಾರ್  ಕಾಂಗ್ರೆಸ್ ಶಾಸಕರಿಗೆ ಇಂದು ರಾತ್ರಿ  ಔತಣಕೂಟ ಆಯೋಜಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಔತಣಕೂಟ ನಡೆಯಲಿದೆ. ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎನ್ನಲಾಗಿದೆ.

ಇದು ನನ್ನ ಬದುಕಿನ ಮಹತ್ವದ ಕ್ಷಣ! ಕೆಪಿಸಿಸಿ ಅಧ್ಯಕ್ಷನಾಗಿ 5 ವರ್ಷಗಳು ತುಂಬಿದೆ. ಈ ಸುಧೀರ್ಘ ಪ್ರಯಾಣದಲ್ಲಿ ಜೊತೆಯಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಗೆ ನಾನೆಂದಿಗೂ ಚಿರಋಣಿ. ಈ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಇನ್ನು ಮಾರ್ಚ್ 15 ರಂದು ಕೆಪಿಸಿಸಿ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: DCM, DK Shivakumar, dinner party, congress MLAs, today

 

The post ಕಾಂಗ್ರೆಸ್ ಶಾಸಕರಿಗೆ ಇಂದು ‘ಡಿನ್ನರ್ ಪಾರ್ಟಿ’ ಆಯೋಜಿಸಿದ ಡಿಸಿಎಂ ಡಿಕೆ ಶಿವಕುಮಾರ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'ஈரானிடம் அணு ஆயுதம் இல்லை; கமேனி தன் இறப்பிற்கு பயப்படவில்லை!' – ஜோ கென்ட் 'பரபர' தகவல்கள்

"ஈரானுக்கு எதிரான அமெரிக்காவின் போர் இஸ்ரேலின் அழுத்தத்தால் தொடங்கப்பட்டது... மனசாட்சிக்கு விரோதமாக...

Ravichandran Ashwin: “బుమ్రా తర్వాత భారత్ పరిస్థితి ఏంటి?” టీమిండియాకు అశ్విన్ బిగ్ వార్నింగ్..

Ravichandran Ashwin: టీమిండియాలో జస్ప్రీత్ బుమ్రా పాత్రను ప్రత్యేకంగా చెప్పనవసరం లేదు....

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ...

‘സ്ഥാനാര്‍ത്ഥിത്വം മാത്രമല്ല പ്രശ്‌നം, എന്റെ പ്രയാസം നേതൃത്വത്തെ അറിയിച്ചിട്ടുണ്ട്; ലീഗ് വിടുമെന്ന അഭ്യൂഹങ്ങളില്‍ രണ്ടത്താണി

മലപ്പുറം: മുസ്‌ലിം ലീഗ് നേതൃത്വവുമായുള്ള അതൃപ്തിയെത്തുടര്‍ന്ന് പാര്‍ട്ടി വിടുമെന്ന അഭ്യൂഹങ്ങളില്‍ പ്രതികരണവുമായി...