26
June, 2026

A News 365Times Venture

26
Friday
June, 2026

A News 365Times Venture

ನಟ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಕೆ

Date:

ಬೆಂಗಳೂರು,ಮಾರ್ಚ್,17,2025 (www.justkannada.in):  ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬವಾಗಿದ್ದು ಈ ಹಿನ್ನೆಲೆಯಲ್ಲಿ  ಕುಟುಂಬಸ್ಥರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಂಠೀರವ ಸ್ಟುಡಿಯೋಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಪುತ್ರಿಯರಾದ ದೃತಿ, ವಂದಿತಾ ಅವರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ನಟ ರಾಘವೇಂದ್ರ ರಾಜ್ ಕುಮಾರ್ ಭಾಗಿಯಾಗಿದ್ದರು.

ಅಪ್ಪು ಸಮಾಧಿಗೆ ಹೂಗಳಿಂದ ಅಲಂಕಾರ ಮಾಡಲಾಗಿದ್ದು ಕಂಠೀರವ ಸ್ಟುಡಿಯೋಗೆ ಅಭಿಮಾನಿಗಳ ದಂಡೇ ಆಗಮಿಸುತ್ತಿದೆ. ಇನ್ನು ಯೂತ್ ಬ್ರಿಗೇಡ್ ನಿಂದ್ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

Key words: Actor, Punith Rajkumar,  50th birthday,  Family, special pooja

The post ನಟ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാമക്ഷേത്ര ഫണ്ട് തട്ടിപ്പ്: ചമ്പത് റായിയുടെ സഹായി അടക്കം എട്ട് പ്രതികള്‍; രണ്ട് പേര്‍ അറസ്റ്റില്‍

ലഖ്‌നൗ: ആയോധ്യ രാമക്ഷേത്രത്തിലെ സംഭാവനകളില്‍ തട്ടിപ്പ് നടത്തിയ കേസില്‍ ക്ഷേത്ര ട്രസ്റ്റ്...

கண்டுபிடிப்பு, ஆராய்ச்சியில் பின்தங்கும் இந்தியா… நிதி ஆயோக் எச்சரிக்கை, செவிசாய்க்குமா அரசு?

வேகமாக வளரும் பொருளாதாரம், டிஜிட்டல் புரட்சி, வேறெந்த நாட்டிலும் இல்லாத...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ...