20
March, 2026

A News 365Times Venture

20
Friday
March, 2026

A News 365Times Venture

ಮಾ.22 ರಂದು ಕರ್ನಾಟಕ ಬಂದ್: ಸಂಚರಿಸಲಿವೆ ಸರ್ಕಾರಿ ಬಸ್ ಗಳು

Date:

ಬೆಂಗಳೂರು,ಮಾರ್ಚ್,19,2025 (www.justkannada.in): ಎಂಇಎಸ್ , ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಮಾರ್ಚ್ 22ರ ಬಂದ್ ಗೆ  ಬೆಂಬಲ ಇಲ್ಲ ಎಂದು ಕಾರ್ಮಿಕ ಸಂಘದ ಮುಖಂಡ ಅನಂತ ಸುಬ್ಬುರಾವ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅನಂತ ಸುಬ್ಬುರಾವ್ ಬಂದ್ ದಿನವೂ ಸರ್ಕಾರಿ ಬಸ್ ಸಂಚಾರ ಇರಲಿದೆ ಬಿಎಂಟಿಸಿ,  ಕೆಎಸ್ ಆರ್ ಟಿಸಿ, ಕಲ್ಯಾಣಕರ್ನಾಟಕ ಭಾಗದ ಸಾರಿಗೆ,  ವಾಯುವ್ಯ ಸಾರಿಗೆ ಬಸ್ ಸಂಚಾರ ಇರಲಿದೆ ಎಂದಿದ್ದಾರೆ,

ಸಾರಿಗೆ ನೌಕರರು ಶನಿವಾರ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.  ಬಂದ್ ದಿನವೂ ಸರ್ಕಾರಿ ಬಸ್ ಸೇವೆ ಇರಲಿದೆ. ಬಂದ್ ಗೆ ಬೆಂಬಲವಿಲ್ಲ ಎಂದಿದ್ದಾರೆ.

Key words: Karnataka bandh, March 22, Government bus

The post ಮಾ.22 ರಂದು ಕರ್ನಾಟಕ ಬಂದ್: ಸಂಚರಿಸಲಿವೆ ಸರ್ಕಾರಿ ಬಸ್ ಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Off The Record: గుంటూరు నియోజకవర్గంలో పెరిగిపోతున్న అసమ్మతి సెగలు

Off The Record: గుంటూరు తూర్పు నియోజకవర్గంలో మైనార్టీల ఓట్లు ఎక్కువ....

കോണ്‍ഗ്രസിന്റെ രണ്ടാംഘട്ട സ്ഥാനാര്‍ത്ഥി പട്ടിക പ്രഖ്യാപിച്ചു; കണ്ണൂരില്‍ ടി.ഒ മോഹനന്‍, അബിന്‍ വര്‍ക്കിയും സന്ദീപ് വാര്യരും പട്ടികയില്‍

തിരുവനന്തപുരം: ഏറെ അനിശ്ചിതത്വത്തിനും ചര്‍ച്ചകള്‍ക്കുമൊടുവില്‍ നിയമസഭാ തെരഞ്ഞെടുപ്പിനുള്ള കോണ്‍ഗ്രസിന്റെ രണ്ടാം ഘട്ട...

'சட்டமன்ற தேர்தலில் போட்டியிடச் சொன்னால் என்ன செய்வேன் தெரியுமா?'- சுரேஷ் கோபி சொல்வது என்ன?

கேரள மாநிலத்தில் சட்டசபை தேர்தல் ஏப்ரல் 9-ம் தேதி நடக்கிறது. அதற்கான...

Gaddar Film Awards 2026: సినీ అవార్డులు కొన్నాళ్లు నిర్లక్ష్యానికి గురయ్యాయి.. మెగాస్టార్ ఆవేదన..

Gaddar Film Awards 2026: హైదరాబాద్‌లో ‘తెలంగాణ గద్దర్ ఫిల్మ్ అవార్డ్స్...