28
June, 2026

A News 365Times Venture

28
Sunday
June, 2026

A News 365Times Venture

ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದ್ರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಚಿವರ ವಿರುದ್ದ ‘ಕೈ’ ಶಾಸಕ ಅಸಮಾಧಾನ

Date:

ಬೆಂಗಳೂರು,ಮಾರ್ಚ್,19,2025 (www.justkannada.in):  ಕೃಷಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನ ಸಚಿವರು ತಮ್ಮ ತಮ್ಮ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗುತ್ತಾರೆ. ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಎಂದು ಕಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್ ಆನಂದ್ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಆಡಳಿತ ಪಕ್ಷದ ಶಾಸಕ ಕೆ.ಎಸ್ ಆನಂದ್, ಬಜೆಟ್ ನಲ್ಲಿ ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.  ಇಂಜಿನಿಯರಯಿಂಗ್ ಕಾಲೇಜನ್ನ ಉನ್ನತ ಶಿಕ್ಷಣ ಸಚಿವರು ತಮ್ಮ ಕ್ಷೇತ್ರ ಚಿಂತಾಮಣಿಗೆ ತೆಗೆದುಕೊಂಡು ಹೋಗುತ್ತಾರೆ.  ಕೃಷಿಕಾಲೇಜನ್ನ ಕೃಷಿ ಸಚಿವರು ಮಂಡ್ಯಕ್ಷೇತ್ರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಸಚಿವರು ಅವರವರ ಕ್ಷೇತ್ರಗಳಿಗೆ ತೆಗೆದುಕೊಂಡು ಹೋದರೇ ನಮ್ಮ ಪರಿಸ್ಥಿತಿ ಏನು..? ಎಂದು ಪ್ರಶ್ನಿಸಿದರು.

ಇದರಿಂದ ಕೆಲವೇ ಕೆಲ ಜಿಲ್ಲೆಗಳಲ್ಲಿ ಅಭಿವೃದ್ದಿ ಆಗುತ್ತೆ. ಸಿಎಂ, ಸಚಿವರು ತಮ್ಮ ತಮ್ಮ ಕ್ಷೇತ್ರವನ್ನ ನೋಡುತ್ತಾ ಹೋದರೇ ಇಡೀ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಿಎಂ ಸಚಿವರು ರಾಜ್ಯದ ಸಮಗ್ರ ಅಭಿವೃದ್ದಿಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

Key words: Legislative Assembly, Congress, MLA, Ministers

The post ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದ್ರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಚಿವರ ವಿರುದ್ದ ‘ಕೈ’ ಶಾಸಕ ಅಸಮಾಧಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലെബനന്റെ പരമാധികാരം ഇസ്രഈലിന് മുമ്പില്‍ അടിയറവ് വെക്കുന്ന നീക്കം; ലെബനന്‍-ഇസ്രഈല്‍ കരാര്‍ തള്ളി ഹിസ്ബുല്ല

  ബെയ്‌റൂട്ട്: അമേരിക്കയുടെ മധ്യസ്ഥതയില്‍ ലെബനനും ഇസ്രഈലും തമ്മില്‍ വാഷിങ്ടണില്‍ വെച്ച്...

"அடிச்சு விளையாடுவோம்; ராகுல் காந்தியை பிரதமர் ஆக்குவதே அடுத்த லட்சியம்" – மாணிக்கம் தாகூர் உறுதி

தமிழக காங்கிரஸ் கட்சியின் புதிய தலைவராக மாணிக்கம் தாகூர் எம்.பி. நியமிக்கப்பட்டிருக்கிறார்....

Multiplex Business: రూ.200 టికెట్ కొంటే ఎవరికెంత వెళ్తుంది?.. థియేటర్లను బతికించే అసలైన హీరో ఎవరు?

Multiplex Business: చిన్నప్పుడు అమ్మ చేతిని గట్టిగా పట్టుకుని, ఆశ్చర్యంతో కళ్లు...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್...