22
March, 2026

A News 365Times Venture

22
Sunday
March, 2026

A News 365Times Venture

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ

Date:

ನವದೆಹಲಿ, ಮಾರ್ಚ್,24,2025 (www.justkannada.in):  ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ  ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಿನಯ್ ಕುಮಾರ್ ಸಿಂಗ್ ಅನ್ನೋರಿಂದ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ . ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಪ್ರಸ್ತಾಪವಾಗಿದೆ.  ಸ್ವತಃ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ . ಸಾರ್ವಜನಿಕ ವಿಶ್ವಾಸ ಕಾಪಾಡಲು ತನಿಖೆ ನಡೆಸಬೇಕು.  ಕೋರ್ಟ್ ನಿಗಾದಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಒಪ್ಪಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.

Key words: Honeytrap case, PIL, Supreme Court

The post ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಫುಟ್ ಪಾತ್ ನಲ್ಲಿ ಟಾಂಗ್ ಸ್ಟ್ಯಾಂಡ್:  ನಿರ್ಧಾರದಿಂದ ಹಿಂದೆ ಸರಿದ ಮೈಸೂರು ಪಾಲಿಕೆ

ಮೈಸೂರು,ಮಾರ್ಚ್,21,2026 (www.justkannada.in): ಮೈಸೂರು ಅರಮನೆ ಸಮೀಪದ ಫುಟ್ ಪಾತ್ ನಲ್ಲಿ...

ഗുരുവായൂരപ്പനില്‍ വിശ്വസിക്കുന്നയാളല്ല, വിളക്ക് കത്തിക്കുന്നത് ഹറാമാണെന്ന് പറയുന്ന എം.എല്‍.എയാണ് ഇവിടെയുള്ളത്: ബി. ഗോപാലകൃഷ്ണന്‍

തൃശൂര്‍: വീണ്ടും വര്‍ഗീയ പരാമര്‍ശവുമായി ബി.ജെ.പി നേതാവും ഗുരുവായൂര്‍ നിയോജക മണ്ഡലത്തിലെ...

'பரப்புரை குழுவில கூட நாட்டாமை பெயர் இல்லை' -பாஜகவுக்கு எதிராக கொந்தளிக்கும் சரத்குமார் ஆதரவாளர்கள்!

இரண்டாண்டுகளுக்கு முன்பு தன்னுடைய சமத்துவ மக்கள் கட்சியை கலைத்துவிட்டு பாஜகவில் இணைந்த...