20
March, 2026

A News 365Times Venture

20
Friday
March, 2026

A News 365Times Venture

ಹನಿಟ್ರ್ಯಾಪ್ ಕೇಸ್: PIL ವಜಾಗೊಳಿಸಿದ ಸುಪ್ರೀಂಕೋರ್ಟ್

Date:

ನವದೆಹಲಿ,ಮಾರ್ಚ್,26,2025 (www.justkannada.in): ರಾಜ್ಯದಲ್ಲಿ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ವಿಚಾರ ದೇಶದಲ್ಲಿ ಸಾಕಷ್ಟು ಸುದ್ದಿಯಾಗಿದ್ದು ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL)ಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ರಾಜಕಾರಣಿಗಳು ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಮನವಿ ಮಾಡಿ ಜಾರ್ಖಂಡ್ ರಾಜ್ಯದ ವಕೀಲ ವಿನಯ್ ಕುಮಾರ್ ಸಿಂಗ್ ಎಂಬುವವರು ಸುಪ್ರೀಂಕೋರ್ಟ್ ಪಿಐಎಲ್ ಸಲ್ಲಿಕೆ ಮಾಡಿದ್ದರು.

ಈ ಪಿಐಎಲ್ ವಜಾಗೊಳಿಸಿರುವ ಸುಪ್ರೀಂಕೋರ್ಟ್, ನೀವು ಜಾರ್ಖಂಡ್ ರಾಜ್ಯದವರು ನಿಮಗೇನು ಸಂಬಂಧ. ಜಡ್ಜ್ ಗಳು ಯಾಕೆ ಹನಿಟ್ರ್ಯಾಪ್ ಗೆ ಒಳಗಾಗುತ್ತಾರೆ. ಅದನ್ನ  ಜಡ್ಜ್‍ ಗಳು ನೋಡಿಕೊಳ್ಳುತ್ತಾರೆ. ನಿಮ್ಮ ರಾಜಕೀಯ ನಾನ್ ಸನ್ಸ್ ಗಳನ್ನೆಲ್ಲಾ ನಾವು ವಿಚಾರಣೆ ಮಾಡಲ್ಲ ಎಂದು ವಕೀಲ ವಿನಯ್ ಕುಮಾರ್ ಸಿಂಗ್ ರನ್ನು ತರಾಟೆ ತೆಗೆದುಕೊಂಡಿತು.

Key words: Honeytrap case,  Supreme Court, dismisses, PIL

The post ಹನಿಟ್ರ್ಯಾಪ್ ಕೇಸ್: PIL ವಜಾಗೊಳಿಸಿದ ಸುಪ್ರೀಂಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ,ಮಾರ್ಚ್,20,2026 (www.justkannada.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ...

ശബരിമല സ്ത്രീപ്രവേശനം: ആചാരങ്ങളില്‍ ഏകപക്ഷീയമായ നിലപാടില്ല, ചര്‍ച്ചകള്‍ വേണമെന്ന് മുഖ്യമന്ത്രി

തിരുവനന്തപുരം: ശബരിമലയിലെ സ്ത്രീ പ്രവേശനവുമായി ബന്ധപ്പെട്ട വിഷയത്തില്‍ വിശ്വാസികളെ പരിഗണിച്ചുകൊണ്ടുള്ള സമവായത്തിന്റെ...

அதிமுக – பாஜக கூட்டணியின் தொகுதிப் பங்கீடு விவரம் எப்போது வெளியாகும்? – டெல்லியில் இபிஎஸ் பதில்

தமிழகத்தில் சட்டமன்றத் தேர்தல் நெருங்கிக்கொண்டிருக்கிறது. கட்சிகள், தொகுதிப் பங்கீடு பேச்சுவார்த்தைகளை நடத்தி...

S.S.Thaman: త్రివిక్రమ్ నా గురువు.. వచ్చే సినిమాతో ఆస్కారే లక్ష్యం!

S.S.Thaman: ప్రముఖ సంగీత దర్శకుడు ఎస్.ఎస్.తమన్ తన కెరీర్‌లో ఎందరో దర్శకులతో...