28
August, 2026

A News 365Times Venture

28
Friday
August, 2026

A News 365Times Venture

ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ

Date:

ಮೈಸೂರು,ಮಾರ್ಚ್,28,2025 (www.justkannada.in): ಬಿಜೆಪಿ ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿರುವುದು ಬೇರೆಯವರಿಗೆ ಎಚ್ಚರಿಕೆ ಗಂಟೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಕಾರ್ಯಕರ್ತರ ಪಕ್ಷ. ಇಲ್ಲಿ ಹುಲಿ ಯಾರು ಇಲ್ಲ.  ಹುಲಿ ಎಂದೆರೆ ಕಾಡಿಗೆ ಕಳುಹಿಸುತ್ತಾರೆ. ಮೈಕ್ ಮುಂದೆ ನಿಂತರೆ ಎಲ್ಲವನ್ನೂ ಮಾತನಾಡುತ್ತಾರೆ. ಯತ್ನಾಳ್ ನನಗೆ ಆತ್ಮೀಯರು.

ಶಾಸಕ ಯತ್ನಾಳ್ ಗೆ  ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಿದ್ದರು. ಇದು ಬೇರೆಯವರಿಗೆ ಎಚ್ಚರಿಕೆ ಗಂಟೆ.  ಯಾರೂ ಹೈಕಮಾಂಡ್ ನಿರ್ಧಾರ ವಿರೋಧಿಸಬಾರದು. ಯತ್ನಾಳ್ ಪರ ನಾವಿದ್ದೇವೆ ಎಂದು ಹೇಳಬಾರದು.  ಹೊಂದಾಣಿಕೆ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words: Yatnal, expulsion, warning bell, Chalavadi Narayanaswamy

The post ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉമര്‍ ഖാലിദിന്റെയും ഷര്‍ജീലിന്റെയും ജാമ്യം പരിഗണിക്കേണ്ടിയിരുന്നത് ഇന്ന്; എന്നാല്‍ കോടതി പരിഗണിച്ചില്ല

ന്യൂദല്‍ഹി: ഉമര്‍ ഖാലിദിന്റെയും ഷര്‍ജീല്‍ ഇമാമിന്റെയും ജാമ്യാപേക്ഷയില്‍ ദല്‍ഹി ഹൈക്കോടതി ഈ...

'பரிதாபத்தில்தான் தலித்தை பொதுத் தொகுதியில் நிறுத்தினீர்களா?' – அவையில் வன்னி அரசு சரமாரி கேள்வி!

அமைச்சர் வன்னி அரசுவின் சமூகநீதித்துறையின் மீதான மானியக் கோரிக்கை விவாதம் சட்டமன்றத்தில்...

Trump: మోజ్తబా ఖమేనీ చనిపోయడని అనుకోవట్లేదు.. ట్రంప్ సంచలన వ్యాఖ్యలు

ఇరాన్ సుప్రీం లీడర్ అయతుల్లా మోజ్తబా ఖమేనీ ఆరోగ్యంపై నెలకొన్న ఉత్కంఠకు...

ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಆಗಸ್ಟ್,27,2026 (www.justkannada.in): ಆಸ್ತಿ ಉಯಿಲಿನ ಸಾಕ್ಷಿಯೊಬ್ಬರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ, ...