5
March, 2026

A News 365Times Venture

5
Thursday
March, 2026

A News 365Times Venture

ಒಂದೇ ಕುಟುಂಬದ ನಾಲ್ವರನ್ನ ಭೀಕರ ಹತ್ಯೆಗೈದಿದ್ದ ಆರೋಪಿ ಅಂದರ್

Date:

ಕೊಡಗು,ಮಾರ್ಚ್,29,2025 (www.justkannada.in): ಕೊಡಗು ಜಿಲ್ಲೆಯ ಪೋನಂ‌ಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಿನ್ನೆ ಒಂದೇ ಕುಟುಂಬದ ನಾಲ್ವರನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಗಿರೀಶ್  ಎಂಬಾತನೇ ಬಂಧಿತ ಆರೋಪಿ ಈತ ನಿನ್ನೆ  ತನ್ನ ಪತ್ನಿ ನಾಗಿ(30) ಆಕೆಯ ಪುತ್ರಿ ಕಾವೇರಿ(5) ಪತ್ನಿಯ ತಾತ ಕರಿಯ(75) ಮತ್ತು ಅಜ್ಜಿ ಗೌರಿ(78)  ಹತ್ಯೆಗೈದು ನಂತರ ಕೇರಳಕ್ಕೆ ಹೋಗಿ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಇದೀಗ ಪೊಲೀಸರು ಈತನನ್ನು ಬಂಧಿಸಿದ್ದಾರೆ.

ಕೊಲೆ ಆರೋಪಿ ಗಿರೀಶ್ ಪತ್ನಿನಾಗಿಗೆ ಮೂರನೇ ಪತಿಯಾಗಿದ್ದ. ಕೊಲೆಯಾದ ಬಾಲಕಿ ಎರಡನೇ ಗಂಡನ ಮಗಳು. ಕಾರಣಾಂತರಗಳಿಂದ ಇಬ್ಬರು ಗಂಡರಿಂದ ದೂರ ಇದ್ದ ನಾಗಿ ವರ್ಷದ ಹಿಂದೆ ಕೇರಳ ಮೂಲದ ಗಿರಿಶ್ ಜೊತೆ ವಿವಾಹವಾಗಿದ್ದಳು. ಈ ಮಧ್ಯೆ ಎರಡು ತಿಂಗಳಿಂದ ತವರು ಮನೆಯಲ್ಲಿದ್ದಳು. ಕೌಟುಂಬಿಕ ಕಲಹ, ಅನೈತಿಕ ಸಂಬಂಧದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Accused, arrested, murdering, four members, kodagu

The post ಒಂದೇ ಕುಟುಂಬದ ನಾಲ್ವರನ್ನ ಭೀಕರ ಹತ್ಯೆಗೈದಿದ್ದ ಆರೋಪಿ ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ...

നിങ്ങളുടെ പരമാധികാരത്തെ മാനിക്കുന്നു, പക്ഷെ ആക്രമണമല്ലാതെ ഇറാന് മറ്റ് വഴിയില്ല; അയല്‍രാജ്യങ്ങളോട് പെസസ്‌കിയാന്‍

ടെഹ്‌റാന്‍: യു.എസിനെയും ഇസ്രഈലിനെയും എതിരിടാനായി ആക്രമണമല്ലാതെ ഇറാന് മറ്റ് വഴികളില്ലെന്ന് ഇറാന്‍...

'இந்தியில் பெயர் பலகை' – திருச்சி ரயில்வே கோட்ட மேலாளர் அலுவலகத்தை முற்றுகையிட்ட திமுக-வினர்

திருச்சி ரெயில்வே கோட்ட மேலாளர் அலுவலகம் திருச்சி ஜங்சன் ரயில் நிலையம்...

Telangana Rajya Sabha Candidates: తెలంగాణ నుంచి రాజ్యసభకు వేం నరేందర్‌రెడ్డి, సింఘ్వి..

తెలంగాణలో ఖాళీగా ఉన్న రాజ్యసభ స్థానాలకు సంబంధించి ఉత్కంఠకు తెరపడింది. అధికార...