24
September, 2026

A News 365Times Venture

24
Thursday
September, 2026

A News 365Times Venture

ನಾಳೆ ಯುಗಾದಿ ಹಬ್ಬದ ಸಂಭ್ರಮ: ಗಗನಕ್ಕೇರಿದ ಹೂ, ಹಣ್ಣುಗಳ ಬೆಲೆ

Date:

ಬೆಂಗಳೂರು, ಮಾರ್ಚ್​ 29,2025 (www.justkannada.in):  ನಾಳೆ ಯುಗಾದಿ ಹಬ್ಬದ ಸಂಭ್ರಮವಾಗಿದ್ದು, ರಾಜ್ಯಾದ್ಯಂತ ಖರೀದಿ ಭರಾಟೆ ಜೋರಾಗಿದೆ. ಈ ಮಧ್ಯೆಯೇ  ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಹೂ, ಹಣ್ಣುಗಳ ಬೆಲೆ ಏರಿಕೆಯಾಗಿದೆ.  ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಹೂವು, ಹಣ್ಣು-ಹಂಪಲು, ತರಕಾರಿಯ ಬೇಡಿಕೆ ಹೆಚ್ಚಾಗಿದ್ದು, ಹಣ್ಣುಗಳ ಬೆಲೆ ಕೊಂಚ ದುಬಾರಿಯಾಗಿದೆ.  ಹೂವುಗಳ ದರ ಗಗನಕ್ಕೇರಿದೆ. ಇನ್ನು ತರಕಾರಿ ದರ ಯಥಾಸ್ಥಿತಿ ಇದೆ. ಬೆಲೆ ಏರಿಕೆಯಾದರೂ ಸಹ ಗ್ರಾಹಕರು  ಖರೀದಿಯಲ್ಲಿ ತೊಡಗಿದ್ದಾರೆ.

ಹೂವುಗಳ ಬೆಲೆಗಳನ್ನ ನೋಡುವುದಾದರೇ  ಕೆಜಿಗೆ 600 ರೂ ಇದ್ದ ಮಲ್ಲಿಗೆ 1200 ರೂಗೆ ತಲುಪಿದೆ. ಕನಕಾಂಬರ 600 ರೂ.ನಿಂದ 1000ರೂ.ಗೆ ಏರಿಕೆಯಾಗಿದೆ. ಗುಲಾಬಿ 100ರೂ. ನಿಂದ 300 ರೂ. ಗೆ, ಸಂಪಿಗೆ 200 ರೂ.ನಿಂದ 400  ರೂ.ಗೆ ಏರಕೆಯಾಗಿದೆ. ಹಾಗೆಯೇ ಸೇವಂತಿಗೆ 200 ರೂ. ನಿಂದ 360 ರೂ.ಗೆ , ಚೆಂಡು ಹೂವು       10 ರೂ.ನಿಂದ 40 ರೂಗೆ ಏರಿಕೆಯಾಗಿದೆ.

ಹಣ್ಣುಗಳ ಬೆಲೆ ನೋಡುವುದಾದರೇ  ಕೆಜಿ ಸೇಬಿನಹಣ್ಣಿಗೆ  200ರೂ. ನಿಂದ 240 ಏರಿಕೆಯಾದರೇ, ದಾಳಿಂಬೆ 150 ರೂ.ನಿಂದ 250 ರೂ.ಗೆ ಹೆಚ್ಚಳವಾಗಿದೆ. ಕಿತ್ತಳೆ 100 ರೂ.ನಿಂದ 120 ರೂ.ಗೆ, ದ್ರಾಕ್ಷಿ 80ರೂ.ನಿಂದ 120 ರೂ.ಗೆ , ಮಾವು150ರೂ.ನಿಂದ 200 ರೂ.ಗೆ, ಬಾಳೆ ಹಣ್ಣು 80ರೂ.ನಿಂದ 100 ರೂ.ಗೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Ugadi festival, tomorrow,  Prices, flowers, fruits

The post ನಾಳೆ ಯುಗಾದಿ ಹಬ್ಬದ ಸಂಭ್ರಮ: ಗಗನಕ್ಕೇರಿದ ಹೂ, ಹಣ್ಣುಗಳ ಬೆಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...