1
July, 2026

A News 365Times Venture

1
Wednesday
July, 2026

A News 365Times Venture

ಪರೋಕ್ಷ ಬೆಂಬಲ ಅಂತಾ ಇಲ್ಲ: ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ- ಮಾಜಿ ಸಚಿವ ಶ್ರೀರಾಮುಲು

Date:

ಬೆಂಗಳೂರು,ಮಾರ್ಚ್,31,2025 (www.justkannada.in):  ಶಾಸಕ ಬಸನಗೌಡ ಪಾಟೀಲ್ ಗೆ ನನ್ನದು ಪರೋಕ್ಷ ಬೆಂಬಲ ಅಂತ ಇಲ್ಲ. ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಕಾಂಗ್ರೆಸ್ ಎಲ್ಲದರಲ್ಲೂ ಫೇಲ್ ಆಗಿದೆ. ಯತ್ನಾಳ್ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಹೈಕಮಾಂಡ್ ನಿರ್ಧಾರದ ಬಗ್ಗೆ ನಾವು ಮಾತನಾಡುವುದಿಲ್ಲ. ಉಮಾಭಾರತಿ ಸಸ್ಪೆಂಡ್ ಆಗಿ ಪಕ್ಷಕ್ಕೆ ವಾಪಸ್ ಆಗುವಾಗ ಸುಸ್ತಾಗಿದ್ದರು. ಅವರು ಕೆಲಸ ಮಾಡಲು ಆಗಲಿಲ್ಲ ಆ ರೀತಿ ಯತ್ನಾಳ್ ಗೆ ಆಗಬಾರದು ಪಕ್ಷ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ನನ್ನದು ಶಾಸಕ ಯತ್ನಾಳ್ ಪರೋಕ್ಷ ಬೆಂಬಲ ಅಂತಾ ಇಲ್ಲ ಎಂದರು.

ನಾವು ಪಕ್ಷ ದೇಶ ಅಂತಾ ಕೆಲಸ ಮಾಡುತ್ತಿದ್ದೇವೆ. ಹೈಕಮಾಂಡ್ ನಿರ್ಧಾರ ಸರಿ, ತಪ್ಪು ಅಂತಾ ಚರ್ಚೆ ಮಾಡುವುದಿಲ್ಲ. ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು. ಅನ್ನೋದೇ ನಮ್ಮ ಉದ್ದೇಶ. ಅದಕ್ಕಾಗಿ ವಿಜಯೇಂದ್ರ ನೇತೃತ್ವದಲ್ಲಿ ಜನಾಂದೋಲನ ಮಾಡುತ್ತಿದ್ದೇವೆ ಎಂದು ಶ್ರೀರಾಮುಲು ತಿಳಿಸಿದರು.

Key words: no, indirect support, MLA, Yatnal, Former Minister, Sriramulu

The post ಪರೋಕ್ಷ ಬೆಂಬಲ ಅಂತಾ ಇಲ್ಲ: ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ- ಮಾಜಿ ಸಚಿವ ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അന്‍സിബയുടെ പരാതിയില്‍ കഴമ്പുണ്ട്; ‘ജിഹാദി’ വിളി തമാശയെന്ന പൊലീസ് റിപ്പോര്‍ട്ട് തള്ളി കോടതി

കൊച്ചി: നടിയും എ.എം.എം.എ മുന്‍ ജോയിന്റ് സെക്രട്ടറിയുമായ അന്‍സിബ ഹസന്റെ പരാതിയില്‍...

பாகிஸ்தான், ஆப்கானிஸ்தான் இடையே மோதல்: 'Open War' ஆக மாறுமா? என்ன பிரச்னை? |Full Summary

இந்தியாவின் எல்லை நாடுகள் பாகிஸ்தான் மற்றும் ஆப்கானிஸ்தான். இப்போது இந்த இரண்டு...

ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,1,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ...