3
March, 2026

A News 365Times Venture

3
Tuesday
March, 2026

A News 365Times Venture

ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷರು :ಸಚಿವ ದಿನೇಶ್ ಗುಂಡೂರಾವ್ ರಿಂದ ಸ್ವಾಗತ

Date:

ಬೆಂಗಳೂರು, ಏಪ್ರಿಲ್, 4,2025 (www.justkannada.in):  ಚಿಲಿ ಗಣರಾಜ್ಯದ ಅಧ್ಯಕ್ಷ  ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12.30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಈ ವೇಳೆ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರನ್ನು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ. ಬೆಂಗಳೂರು ಪೊಲೀಸ್ ಆಯುಕ್ತ  ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್. ಜಿ  ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಸೇರಿದಂತೆ ಚಿಲಿ ಗಣರಾಜ್ಯದ ಅಧಿಕಾರಿಗಳು ಹಾಗೂ ಇತರೆ ಗಣ್ಯರು  ಉಪಸ್ಥಿತರಿದ್ದರು.

Key words: Chile Republic, President, Bengaluru, visit

The post ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷರು :ಸಚಿವ ದಿನೇಶ್ ಗುಂಡೂರಾವ್ ರಿಂದ ಸ್ವಾಗತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ...

ചെളിക്കെട്ടിലും മാലിന്യത്തിന്റെ നാറ്റത്തിനിടയിലും പൊങ്കാലയിട്ട് ഭക്തര്‍; തിരുവനന്തപുരം കോര്‍പ്പറേഷന് വ്യാപക വിമര്‍ശനം

തിരുവനന്തപുരം: ആയിരക്കണക്കിനാളുകള്‍ എത്തുന്ന ആറ്റുകാല്‍ പൊങ്കാലയ്ക്ക് മതിയായ സൗകര്യങ്ങളൊരുക്കാത്ത തിരുവനന്തപുരം കോര്‍പ്പറേഷന്...

'அண்ணியார் ஆப்சென்ட்; சுதீஷுடன் ராஜ்ய சபா சீட் மட்டும் ஒப்பந்தம்!' – அறிவாலயத்தில் என்ன நடந்தது?

திமுகவுடன் கடந்த சில நாட்களுக்கு முன்பு கூட்டணியை உறுதி செய்த தேமுதிக,...

MLA Arava Sridhar Controversy: జనసేన ఎమ్మెల్యే అరవ శ్రీధర్ బాధితురాలికి హైకోర్టులో ఊరట

MLA Arava Sridhar Controversy: జనసేన పార్టీకి చెందిన రైల్వే కోడూరు...