30
April, 2026

A News 365Times Venture

30
Thursday
April, 2026

A News 365Times Venture

ಕೆಪಿಸಿಸಿ ಅಧ್ಯಕ್ಷ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತೆ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷ ಈಶ್ವರ್ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ  ಈಶ್ವರ್ ಖಂಡ್ರೆ, ನನ್ನ ಹೆಸರಿದೆ. ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿಯಲ್ಲಿ ಹೈಕಮಾಂಡ್ ಜತೆ ಚರ್ಚಿಸಿದ್ದು ಸಂಜೆ ತಿಳಿಯುತ್ತದೆ.  ಸಿಎಂ ಸಿದ್ದರಾಮಯ್ಯ ಏನೇನು ಚರ್ಚಿಸಿದ್ರು ಅಂತಾ
ಸಿಎಂ ವಾಪಸ್ ಬಂದ ಮೇಲೆ ಚರ್ಚಿಸುತ್ತೇನೆ  ಎಂದರು.

ಹಾಯ್ ಅಂದ್ರೆ ನಾವೂ ಹಾಯ್ ಅನ್ನಬಾರದು, ಬೈಬೈ ಅನ್ನಬೇಕು

ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ನಾವು ಎಚ್ಚರಿಕೆಯಿಂದಿರಬೇಕು.  ಇದಕ್ಕೆಲ್ಲಕೂ ಇತಿಶ್ರೀ ಹಾಡಬೇಕು.  ಹಾಯ್ ಅಂದ್ರೆ ನಾವು ಹಾಯ್ ಅನ್ನಬಾರದು. ಬೈಬೈ ಅಂತ ಓಡಿ ಹೋಗಬೇಕಷ್ಟೆ. ರಾಜಣ್ಣ ಹಾಯ್ ಅಂದವರಿಗೆ ಬಾಯ್ ಅಂದಿದ್ದಾರಂತೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Key words: KPCC President, support, Ishwar Khandre, Minister, Sathish Jarkiholi

The post ಕೆಪಿಸಿಸಿ ಅಧ್ಯಕ್ಷ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കാര്യങ്ങള്‍ കൈവിടുന്നു, എണ്ണവില കുതിച്ചുയരുന്നു; ഹോര്‍മുസ് കടലിടുക്ക് തുറക്കാന്‍ അന്താരാഷ്ട്ര സഹായം തേടി അമേരിക്ക

  വാഷിങ്ടണ്‍: ഇറാനുമായുള്ള യുദ്ധം രണ്ട് മാസം പിന്നിടുന്ന സാഹചര്യത്തില്‍ ഹോര്‍മുസ്...

`பிரசவ சிகிச்சை அலட்சியம்; நெஞ்சில் அமர்ந்துகொண்டு காலால் அழுத்தம் கொடுத்தனர்'- இளைஞர் குற்றச்சாட்டு

மகாராஷ்டிரா மாநிலம், நாக்பூரில் உள்ள அரசு மருத்துவமனையில் தீப்லதா என்ற பெண்...

UGC Net: యూజీసీ నెట్ నోటిఫికేషన్ విడుదల.. ముఖ్యమైన తేదీలు ఇవే..

నేషనల్ టెస్టింగ్ ఏజెన్సీ (NTA) జూన్ 2026 సెషన్‌కు సంబంధించిన యూజీసీ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು...