30
July, 2026

A News 365Times Venture

30
Thursday
July, 2026

A News 365Times Venture

ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲು

Date:

ಮಂಡ್ಯ ,ಏಪ್ರಿಲ್,8,2025 (www.justkannada.in):  ವಿಸಿ ನಾಲೆಗೆ ಕೈ ತೊಳೆಯಲು ಹೋಗಿ ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆಆರ್ ಎಸ್ ಜಲಾಶಯದ  ನಾರ್ತ್ ಬ್ಯಾಂಕ್ ಬಳಿ ನಡೆದಿದೆ.

ಸೋನು(16) ಸಾಯಿಸ್ತಾ (15) ಸಿದ್ದೀಕ್ (10) ಮೃತಪಟ್ಟ ಮಕ್ಕಳು. ಮೂವರು ಸಹ ಮೈಸೂರಿನ ಗೌಸಿಯ ನಗರದ ನಿವಾಸಿಗಳಾಗಿದ್ದು, ಕೆಆರ್ ಎಸ್ ನಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದರು.  ನಿನ್ನೆ ಸಂಜೆ 5 ಗಂಟೆಗೆ ವಿಸಿ ನಾಲೆ ಬಳಿ ಮೂವರು ಮಕ್ಕಳು ಕೈ ತೊಳೆಯಲು ಹೋಗಿದ್ದರು.  ಈ ಮಧ್ಯೆ ಮೂವರಿಗೂ ಈಜು ಬಾರದ ಕಾರಣ ಮೂವರು ಒಟ್ಟಿಗೆ ಸಾವನ್ನಪ್ಪಿದ್ದಾರೆ.

ಮೃತ ಸಾಯಿಸ್ತಾ ಎಂಬ ಬಾಲಕಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಳು. ಮೂವರು  ಮಕ್ಕಳು ನೀರು ಪಾಲಾಗಿದ್ದಾರೆ ಎಂದು ತಿಳಿದ ಬಳಿಕ ಸ್ಥಳಕ್ಕೆ ಪೋಷಕರು ಆಗಮಿಸಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

Key words: Three children, same family, death, Canal, Mandya

The post ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Off The Record: కందుకూరు పాలిటిక్స్‌లో కొత్త ట్విస్ట్.. మానుగుంట మహీధర్ రెడ్డి మళ్లీ రంగంలోకి?

Off The Record: కందుకూరు రాజకీయాల్లో ఒకప్పుడు తిరుగులేని నేత‌గా గుర్తింపు...

ಅಮೋಘ ನಾಟಕವೊಂದರ ವಜ್ರ ಮಹೋತ್ಸವ ವರ್ಷ : ಜೊತೆಗಿರುವನು ಚಂದಿರ- ಒಂದು ಸುಂದರ ಬೆಳದಿಂಗಳು

ಬೆಂಗಳೂರು,ಜುಲೈ,29,2026 (www.justkannada.in): ಕಳೆದ ವಾರ ಇಳೆಗಿಳಿದಿಹ ಬೆಳದಿಂಗಳಲ್ಲಿ ಜಳಕ ಮಾಡಿದಂತಹ...

എന്തുകൊണ്ട് അവര്‍ പാര്‍ട്ടി ഓഫീസിലെത്തി; എങ്ങനെ ലൊക്കേഷന്‍ ട്രാക്ക് ചെയ്തു: ദല്‍ഹി പൊലീസിനെതിരെ ഐഷെ ഘോഷ്

ന്യൂദല്‍ഹി: സി.പി.ഐ.എം കേന്ദ്ര കമ്മിറ്റി ഓഫീസായ എ.കെ.ജി ഭവനിലെത്തി തന്നെ അറസ്റ്റ്...

தமிழக அரசின் உத்தரவை மீறி கர்நாடகாவுக்கு கனிமங்கள் கடத்தல்; வாகனங்களை பறிமுதல் செய்த அதிகாரிகள்!

அண்டை மாநிலங்களுக்கு கனிமவளங்களை கொண்டு செல்ல தமிழ்நாடு அரசு மூன்று மாதங்களுக்கு...