4
March, 2026

A News 365Times Venture

4
Wednesday
March, 2026

A News 365Times Venture

ರಾಜ್ಯವನ್ನ ಭ್ರಷ್ಟಾಚಾರದಲ್ಲಿ ನಂ.1ಗೆ ತಂದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತೆ- ಬಿವೈ ವಿಜಯೇಂದ್ರ

Date:

ಉಡುಪಿ,ಏಪ್ರಿಲ್,10,2025 (www.justkannada.in): ರಾಜ್ಯವನ್ನ ಭ್ರಷ್ಟಾಚಾರದಲ್ಲಿ ನಂ.1ಗೆ ತಲುಪಿಸಿದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು.

ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ ಕೈಗೊಂಡಿದ್ದು ಈ ವೇಳೆ ಮಾತನಾಡಿದ ಬಿವೈ ವಿಜಯೇಂದ್ರ , ಬಿಜೆಪಿ ಸರ್ಕಾರವಿದ್ದಾಗ ಕರ್ನಾಟಕ ಅಭಿವೃದ್ದಿಯಲ್ಲಿ 2ನೇ ಸ್ಥಾನದಲ್ಲಿತ್ತು.  ಅಭಿವೃದ್ದಿಯಲ್ಲಿ ಗುಜರಾತ್ ನಂತರ ಕರ್ನಾಟಕ 2ನೇ ಸ್ಥಾನದಲ್ಲಿತ್ತು. ಈಗ ಭ್ರಷ್ಟಾಚಾರದಲ್ಲಿ ನಂ1 ತಲುಪಿದೆ ಆದರ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ ಎಂದರು.

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂಬ ಕಾಂಗ್ರೆಸ್ ಶಾಸಕ ರಾಯರೆಡ್ಡಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ರಾಯರೆಡ್ಡಿ ಸತ್ಯವನ್ನೇ ಹೇಳಿದ್ದಾರೆ. ರಾಯರೆಡ್ಡಿ ಅವರದ್ದು ದಿಟ್ಟವಾಗಿ ನೇರವಾಗಿ ಮಾತನಾಡುವ ಸ್ವಭಾವ. ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ ಹಗರಣ  ಮುಡಾ ಹಗರಣ ನಂತರ ಹೇಳಿದ್ದಾರೆ ಎಂದರು.

Key words: CM Siddaramaiah, state, No. 1, corruption, BY Vijayendra

The post ರಾಜ್ಯವನ್ನ ಭ್ರಷ್ಟಾಚಾರದಲ್ಲಿ ನಂ.1ಗೆ ತಂದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪತ್ರಕರ್ತೆಯರಿಗೆ ವಿಶೇಷ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮಾರ್ಚ್ 4,2026 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys...

ഇറാനെതിരായ പ്രതിരോധ മിസൈലുകള്‍ തീരുന്നു; ഗള്‍ഫ് രാജ്യങ്ങള്‍ ആയുധക്ഷാമം നേരിടുന്നുവെന്ന് വെസ്റ്റേണ്‍ മീഡിയ

റിയാദ്: ഗള്‍ഫ് രാജ്യങ്ങളിലെ മിസൈല്‍ ഇന്റര്‍സെപ്റ്ററുകള്‍ തീര്‍ന്നുപോകുന്നതായി റിപ്പോര്‍ട്ടുകള്‍. ഈ കുറവ്...

TVK : `ஓம் சக்தி, பராசக்தி, திமுக ஒரு தீய சக்தி' – தஞ்சை கூட்டத்தில் தவெக தலைவர் விஜய்!

தஞ்சாவூா் அருகே செங்கிப்பட்டி பகுதியில் தவெக தலைவா் விஜய் பங்கேற்கும் நிா்வாகிகள்...

Trump: అదంతా అబద్దం.. అంతర్జాతీయ కథనాలపై ట్రంప్ క్లారిటీ

గత నెల 28న అకస్మాత్తుగా ఇరాన్ అధ్యక్ష భవనంపై ఇజ్రాయెల్ దాడి...