14
March, 2026

A News 365Times Venture

14
Saturday
March, 2026

A News 365Times Venture

ಜಾತಿ ಗಣತಿ ವರದಿ ವಿರೋಧಿಸುವವರು ಅಂಕಿ ಅಂಶ ಆಧಾರವಾಗಿಟ್ಟುಕೊಂಡು ವಾದಿಸಲಿ- ಸಚಿವ ಕೆ.ಎನ್ ರಾಜಣ್ಣ

Date:

ಬೆಂಗಳೂರು,ಏಪ್ರಿಲ್,12,2025 (www.justkannada.in): ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಜಾತಿ ಜನಗಣತಿಗೆ  ಪರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಅಸಮಾಧಾನವಿಲ್ಲ. ಜಾತಿಗಣತಿ  ವಿರೋಧಿಸುವವರು ಜಾತಿ ಗಣತಿ ವರದಿ ನೋಡಬೇಕು.  ಅಂಕಿ ಅಂಶ ಆಧಾರ ಇಟ್ಟುಕೊಂಡು ವಾದಿಸಲಿ ಎಂದು ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಅಹಮದಾಬಾದ್ ಗೆ  ಹೋಗಿ ಬಂದ ಬಳಿಕ ಪರಮೇಶ್ವರ್ ಅವರನ್ನ ಭೇಟಿ ಮಾಡಬೇಕಿತ್ತು. ಹೀಗಾಗಿ ಪರಮೇಶ್ವರ್ ಅವರನ್ನ ಭೇಟಿಯಾಗಿದ್ದೇನೆ. ಭೇಟಿ ವೇಳೆ ಹಲವು ವಿಚಾರ ಚರ್ಚೆಯಾಗಿದೆ.  ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಈಗ ಏನೂ ಮಾತನಾಡಲ್ಲ. ಅಂದು ಹನಿಟ್ರ್ಯಾಪ್ ಬಗ್ಗೆ  ಸುನೀಲ್ ಕುಮಾರ್ ಮಾತನಾಡಿದ್ದರು.  ನಾನು ಏನು ಹೇಳಿಲ್ಲ ಮಾರನೇ ದಿನ ಶಾಸಕ ಯತ್ನಾಳ್  ಸದನದಲ್ಲಿ ಪ್ರಸ್ತಾಪಿಸಿದರು. ನಮ್ಮವರೇ ಚೀಟಿ ಕೊಟ್ಟರು ಅಂತಾ ಯಾರು ಹೇಳಿದ್ದು..?  ಬಿಜೆಪಿ ಆರೋಪಕ್ಕೆ ನಾವು ಉತ್ತರ ಕೊಡ್ತಾನೆ ಇರಬೇಕಾಗುತ್ತೆ ಎಂದರು.

Key words: oppose, Caste Census Report, statistics, Minister, KN Rajanna

The post ಜಾತಿ ಗಣತಿ ವರದಿ ವಿರೋಧಿಸುವವರು ಅಂಕಿ ಅಂಶ ಆಧಾರವಾಗಿಟ್ಟುಕೊಂಡು ವಾದಿಸಲಿ- ಸಚಿವ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್

 ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ...

നെതര്‍ലാന്‍ഡ്‌സിലെ സിനഗോഗ് തീവെപ്പിന് പിന്നാലെ ജൂത സ്‌കൂളില്‍ സ്‌ഫോടനം; ഭീരുത്വമെന്ന് ആംസ്റ്റര്‍ഡാം മേയര്‍

ആംസ്റ്റര്‍ഡാം: ആംസ്റ്റര്‍ഡാമിലെ ജൂത സ്‌കൂളില്‍ സ്‌ഫോടനം. ശനിയാഴ്ച രാവിലെയാണ് സ്‌ഫോടനമുണ്ടായതെന്ന് റോയിട്ടേഴ്‌സ്...

“கூட்டணிக்காக நாங்கள் யாரையும் எதிர்பார்த்து இல்லை" – அண்ணாமலை அதிரடி

கோவையில் பாஜக முன்னாள் மாநில தலைவர் அண்ணாமலை செய்தியாளர்களைச் சந்தித்தார். அப்போது அவர்...

Milk Purity: మీరు తాగే పాలు అసలైనవేనా? కల్తీ పాలను గుర్తించే 5 సింపుల్ పద్ధతులు ఇవే!

Milk Purity: చిన్న పిల్లల నుంచి వృద్ధుల వరకు అందరికీ అవసరమైన...