21
September, 2026

A News 365Times Venture

21
Monday
September, 2026

A News 365Times Venture

5 ಸಾವಿರ ಎಕರೆ ಜಾಗ ವಿಚಾರ: ಪತ್ರ ಬರೆದ ಕಾರಣಕ್ಕೆ ಆ ಭಾಗದ ಜನರು ಆತಂಕ ಪಡಬೇಕಿಲ್ಲ- ಸಂಸದ ಯದುವೀರ್

Date:

ಮೈಸೂರು,ಏಪ್ರಿಲ್,14,2025 (www.justkannada.in): 5 ಸಾವಿರ ಎಕರೆ ಜಾಗ ವಿಚಾರಕ್ಕೆ ಚಾಮರಾಜ ನಗರ ಡಿಸಿಗೆ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಪತ್ರ ಬರೆದ ವಿಚಾರ ಕುರಿತು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಯದುವೀರ್,  ಆ ಭಾಗದ ಜನರು ಆತಂಕ ಪಡುವ ಅಗತ್ಯವಿಲ್ಲ. ನನ್ನಿಂದ ಅಥವಾ ನನ್ನ ತಾಯಿಯಿಂದ ಯಾವುದೇ ಅನಾನುಕೂಲವಾಗುವುದಿಲ್ಲ. ನಮ್ಮ ತಾಯಿ ನಮಗೆ ಸೇರಿದ ಜಾಗ ಇದೆ ಎಂದು ಪತ್ರ ಬರೆದಿದ್ದಾರೆ.. ಪತ್ರ ಬರೆದ ಕಾರಣಕ್ಕೆ ಆತಂಕ ಪಡಬೇಕಿಲ್ಲ. ಅಲ್ಲಿನ ಜನರಿಗೆ ನಾವು ಯಾವುದೇ ತೊಂದರೆ ಕೊಡಲ್ಲ. ಡಿಸಿ ಅವರು ವರದಿ ಕೊಡಲಿ. ಅದನ್ನು ಬಿಟ್ಟು ಕೆಲವರು ಆತಂಕ ಸೃಷ್ಟಿಸುವ ಕೆಲಸ ಮಾಡಲು ಹೊರಟಿದ್ದಾರೆ. ನಮ್ಮಿಂದ ಅಲ್ಲಿನ ಜನಕ್ಕೆ ತೊಂದರೆ ಆಗಲ್ಲ. ನಮ್ಮ ಆಸ್ತಿ ಜಮೀನು ಬಗ್ಗೆ ಡಿಸಿ ಅವರಿಗೆ ತಿಳಿಸಿದ್ದೇವೆ. ಡಿಸಿ ಅವರಿಂದ ವರದಿ ಬರಲಿ. ಅಲ್ಲಿನ ಜನರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ನಮ್ಮಿಂದ ಯಾವುದೇ ಜನರಿಗೆ ಅನಾನುಕೂಲವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತ್ಯೇಕ ಜಾತಿ ಗಣತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ಸಂವಿಧಾನದಲ್ಲಿ ಸಮುದಾಯದ ಗಣತಿಗೆ ಅವಕಾಶ ಇದೆ. ಅದೇ ರೀತಿ ವೀರಶೈವ ಲಿಂಗಾಯತ ಮಹಾಸಭಾ ಜಾತಿಗಣತಿ ಮಾಡಲು ಮುಂದಾಗಿದೆ. ಸಂವಿಧಾನದಲ್ಲಿ ಅವಕಾಶ ಮಾಡಬಹುದು ಎಂದರು.

Key words: 5,000 acres, land issue, letter, MP Yaduveer

The post 5 ಸಾವಿರ ಎಕರೆ ಜಾಗ ವಿಚಾರ: ಪತ್ರ ಬರೆದ ಕಾರಣಕ್ಕೆ ಆ ಭಾಗದ ಜನರು ಆತಂಕ ಪಡಬೇಕಿಲ್ಲ- ಸಂಸದ ಯದುವೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.പിയില്‍ ബി.ജെ.പി ഭരണത്തില്‍ തകര്‍ത്തത് 151 അബേദ്ക്കര്‍ പ്രതിമകള്‍: അഖിലേഷ് യാദവ്

ലഖ്‌നൗ: ബി.ജെ.പി ഭരണകാലത്ത് ഉത്തര്‍പ്രദേശില്‍ ഡോ. ബി.ആര്‍ അംബേദ്‌റുടെ 151 പ്രതിമകള്‍...

"தமிழ்நாடு, சர்க்கஸ் கும்பலிடம் மாட்டிக்கொண்டிருக்கிறது.!"- உதயநிதி ஸ்டாலின்

சென்னையில் நடைபெற்ற திருமண நிகழ்ச்சியில் எதிர்க்கட்சி தலைவர் உதயநிதி ஸ்டாலின் கலந்துகொண்டிருக்கிறார்....

No UPI-Only Cash: నో యూపీఐ ఓన్లీ క్యాష్.. దుకాణాల ముందు ప్రత్యక్షమవుతున్న బోర్డులు..

ఉత్తరప్రదేశ్‌లోని ఘజియాబాద్‌లో వ్యాపారులు కొత్త నిబంధనలకు వ్యతిరేకంగా వినూత్న నిరసనకు దిగారు....

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...