21
September, 2026

A News 365Times Venture

21
Monday
September, 2026

A News 365Times Venture

ರಾಜ್ಯಾದ್ಯಂತ ಅನಿರ್ದಿಷ್ಟಾವಧಿ  ಲಾರಿ ಮುಷ್ಕರ:  ಸಭೆ ಕರೆದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ರಾಜ್ಯಸರ್ಕಾರ ಏರಿಕೆ ಮಾಡಿರುವ ಡೀಸೆಲ್ ಬೆಲೆಯನ್ನ ಇಳಿಕೆ ಮಾಡುವಂತೆ ಆಗ್ರಹಿಸಿ  ಲಾರಿ ಮಾಲೀಕರ ಸಂಘ  ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು ಮಧ್ಯರಾತ್ರಿಯಿಂದಲೇ ಲಾರಿಗಳ ಸಂಚಾರ ಬಂದ್ ಆಗಿದೆ.

ರಾಜ್ಯಾದ್ಯಂತ ಲಾರಿಗಳು ಗೂಡ್ಸ್ ಗಾಡಿಗಳು  ರಸ್ತೆಗೆ ಇಳಿಯದೆ ನಿಂತಲ್ಲೆ ನಿಂತಿವೆ. ಬೆಂಗಳೂರಿನ ಯಶವಂತಪುರದ ದೇವರಾಜ್ ಅರಸು ಟ್ರಕ್ ಟರ್ಮಿನಲ್  ನೂರಾರು ಲಾರಿ ಗೂಡ್ಸ್ ವಾಹನಗಳು  ಮಧ್ಯರಾತ್ರಿಯಿಂದಲೇ ಸಂಚಾರ  ಬಂದ್ ಮಾಡಿದ್ದು ನಿಂತಲ್ಲೆ ನಿಂತಿವೆ.

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ  ರಾಮಾಪುರ ಗಡಿಯಲ್ಲಿ ಬಂದ್ ಮಾಡಲಾಗಿದ್ದು,   ಮುಷ್ಕರ ವಾಪಸ್ ಪಡೆಯಲ್ಲ ಡೀಸೆಲ್ ದರ ಇಳಿಸುವವರೆಗೂ ಮುಷ್ಕರ ಹಿಂಪಡಯಲ್ಲ ಎಂದು ಲಾರಿ ಮಾಲೀಕರ ಸಂಘ ತಿಳಿಸಿದೆ.

ಲಾರಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಮಧ್ಯಾಹ್ನ 1ಗಂಟೆಗೆ ಶಾಂತಿನಗರದ ಕೆಎಸ್ ಆರ್ ಟಿಸಿ  ಕಚೇರಿಯಲ್ಲಿ ಸಭೆ ಕರೆದಿದ್ದು ಚರ್ಚೆ ನಡೆಸಲಿದ್ದಾರೆ.

Key words: lorry strike, Minister,  Ramalinga Reddy, meeting

The post ರಾಜ್ಯಾದ್ಯಂತ ಅನಿರ್ದಿಷ್ಟಾವಧಿ  ಲಾರಿ ಮುಷ್ಕರ:  ಸಭೆ ಕರೆದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Lift Accident : లిఫ్ట్‌లో అడుగు పెట్టగానే మృత్యు ఉచ్చు.. గంటన్నరపాటు హైడ్రా రెస్క్యూ!

హైదరాబాద్‌లోని మూసాపేట ఆంజనేయ నగర్‌లో ఆదివారం ఉదయం తీవ్ర ఉత్కంఠ రేపిన...

യു.പിയില്‍ ബി.ജെ.പി ഭരണത്തില്‍ തകര്‍ത്തത് 151 അബേദ്ക്കര്‍ പ്രതിമകള്‍: അഖിലേഷ് യാദവ്

ലഖ്‌നൗ: ബി.ജെ.പി ഭരണകാലത്ത് ഉത്തര്‍പ്രദേശില്‍ ഡോ. ബി.ആര്‍ അംബേദ്‌റുടെ 151 പ്രതിമകള്‍...

"தமிழ்நாடு, சர்க்கஸ் கும்பலிடம் மாட்டிக்கொண்டிருக்கிறது.!"- உதயநிதி ஸ்டாலின்

சென்னையில் நடைபெற்ற திருமண நிகழ்ச்சியில் எதிர்க்கட்சி தலைவர் உதயநிதி ஸ்டாலின் கலந்துகொண்டிருக்கிறார்....

No UPI-Only Cash: నో యూపీఐ ఓన్లీ క్యాష్.. దుకాణాల ముందు ప్రత్యక్షమవుతున్న బోర్డులు..

ఉత్తరప్రదేశ్‌లోని ఘజియాబాద్‌లో వ్యాపారులు కొత్త నిబంధనలకు వ్యతిరేకంగా వినూత్న నిరసనకు దిగారు....