24
September, 2026

A News 365Times Venture

24
Thursday
September, 2026

A News 365Times Venture

ಲಾರಿ ಮಾಲೀಕರ ಮುಷ್ಕರ: ಮೊದಲ ಸುತ್ತಿನ ಸಂಧಾನ ಸಭೆ ವಿಫಲ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ಡೀಸೆಲ್ ಬೆಲೆ ಇಳಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದು, ಲಾರಿಗಳ ಸಂಚಾರ ಬಂದ್ ಆಗಿವೆ.

ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಇಂದು  ಸಾರಿಗೆ ಸಚಿವ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಮೊದಲ ಸುತ್ತಿನ ಸಂಧಾನ ಸಭೆ ನಡೆಯಿತು. ಆದರೆ ಮೊದಲ ಸುತ್ತಿನ ಸಂಧಾನ ಸಭೆ ವಿಫಲವಾಗಿದೆ.  ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.

ಸಂಜೆ 5.30ಕ್ಕೆ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲಾರಿ ಮಾಲೀಕರ ಸಂಘದ ಜತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Lorry owner, strike,  First round, meeting, fails

The post ಲಾರಿ ಮಾಲೀಕರ ಮುಷ್ಕರ: ಮೊದಲ ಸುತ್ತಿನ ಸಂಧಾನ ಸಭೆ ವಿಫಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശമ്പളം കൊടുക്കാതിരിക്കാൻ എന്താണ് മാർഗം എന്ന നിലയിലേക്കാണ് ‘മാധ്യമം’ മാനേജ്‌മന്റ് പോകുന്നത് – ആർ. ചന്ദ്രശേഖരൻ

കോഴിക്കോട്: ശമ്പളസമരം ഒത്തുതീർക്കണമെന്നാവശ്യപ്പെട്ട് സംയുക്ത ട്രേഡ് യൂണിയ​ന്റെ നേതൃത്വത്തിൽ ‘മാധ്യമം’ ദിനപത്രത്തിന്റെ...

“தவெக வெற்றி பெறுவதால் எந்த ஆட்சி மாற்றமும் வரப்போவதில்லை" – சிபிஎம் சண்முகம்

மதுராந்தகம், தாராபுரம் சட்டமன்றத் தொகுதிகளில் இடைத்தேர்தல் நடைபெறவிருக்கிறது. தவெக- ஆட்சி அமைக்க...

AP Local Body Elections: స్థానిక ఎన్నికలకు మరో ముందడుగు..

AP Local Body Elections: ఆంధ్రప్రదేశ్‌లో ఇప్పటికే స్థానిక సంస్థల వాతావరణం...

ട്രംപ്-ഷി ധാരണയ്ക്ക് പിന്നാലെ ഏഷ്യയില്‍ സ്വാധീനം ശക്തമാക്കാന്‍ ചൈന

ബീജിങ്: അമേരിക്കന്‍ പ്രസിഡന്റ് ഡൊണാള്‍ഡ് ട്രംപും ചൈനീസ് പ്രസിഡന്റ് ഷി ജിന്‍പിങ്ങും...