26
March, 2026

A News 365Times Venture

26
Thursday
March, 2026

A News 365Times Venture

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದ ಅರಣ್ಯ ಸಿಬ್ಬಂದಿ  ಸಸ್ಪೆಂಡ್

Date:

ಬೆಂಗಳೂರು, ಏಪ್ರಿಲ್,18,2025 (www.justkannada.in):  ಬೀದರ್ ನಲ್ಲಿ ವರದಿ ಮಾಡಲು ಹೋಗಿದ್ದ ಪತ್ರಕರ್ತ ರವಿ ಬಸವರಾಜ ಬೋಸುಂಡೆ ಅವರ ಮೇಲೆ ಹಲ್ಲೆ ಮಾಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ದಸ್ತಗಿರಿ ಸಾಬ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪತ್ರಕರ್ತನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಈ ಬಗ್ಗೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿತ್ತು. ಬೀದರ್ ನಲ್ಲಿ ಸಂಘಟನೆ ಪ್ರತಿಭಟನೆಯನ್ನು ನಡೆಸಿತ್ತು.ಘಟನೆ ಬಗ್ಗೆ ಕೂಡಲೇ ಕ್ರಮಕ್ಕೆ ಮುಂದಾದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದರು.

ಸಚಿವರ ಸೂಚನೆ ಮೇರೆಗೆ ಅಮಾನತು ಮಾಡಿದ ಕ್ರಮವನ್ನು ಸ್ವಾಗತಿಸಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಇದು ಪತ್ರಕರ್ತರ ಸಾಂಘಿಕ ಹೋರಾಟಕ್ಕೆ ಸಿಕ್ಕ ಮನ್ನಣೆ ಎಂದು ಪ್ರತಿಕ್ರಿಯಿಸಿದ್ದಾರೆ. ತಪ್ಪು ಮಾಡಿದ ಹಲ್ಲೆಕೋರರಿಗೆ ಮುಂದುವರಿದ ಕ್ರಮ ಆಗಬೇಕೆಂದು ಆಗ್ರಹಿಸಿದ್ದಾರೆ.

Key words: Forest guard, assult, journalist, suspended

The post ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದ ಅರಣ್ಯ ಸಿಬ್ಬಂದಿ  ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക്ക് പോസ്റ്റ്: കാപ്പ കേസ് പ്രതി ആവശ്യപ്പെട്ടത് 15 കോടി

മലപ്പുറം: സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക് പോസ്റ്റിന് പിറകിലെ ലക്ഷ്യം ബ്ലാക്ക്...

ஸ்டாலின் Vs விஜய்… பெண்கள் வாக்குகளை வளைப்பதில் தீவிரம் | ‘வாவ்’ வியூகம் 10

பெண்கள் வாக்குகளை வளைப்பதில் தீவிரம்‘வாவ்’ வியூகம் 10வாக்காளர்கள் எதிர்பார்த்த ஜனநாயகத் திருவிழா...

Mermaid: రేజర్ షార్ప్ పళ్లు, చేప తోకతో మమ్మీ.. జపాన్‌లో సగం చేప సగం మానవుడి మెర్‌మెయిడ్

జపాన్‌లోని ఫుకుషిమాలోని ఒక పాత ఇంట్లో ఒక విచిత్రమైన మమ్మీ వెలుగుచూసింది....

ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ

ಪ್ರಕಾಶಂ, ಮಾರ್ಚ್,26,2026 (www.justkannada.in):  ಟಿಪ್ಪರ್ ಮತ್ತು ಖಾಸಗಿ ಬಸ್ ಗಳ...