1
June, 2026

A News 365Times Venture

1
Monday
June, 2026

A News 365Times Venture

ಸಿಎಂ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಗೃಹ ಸಚಿವ ಪರಮೇಶ್ವರ್

Date:

ತುಮಕೂರು,ಏಪ್ರಿಲ್,19,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರನ್ನ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಡಿ ಹೊಗಳಿದ್ದಾರೆ.

ಅಧುನಿಕ ರಾಜಕಾರಣದಲ್ಲಿ ಸಿದ್ದರಾಮಯ್ಯರನ್ನ ಹೋಲಿಕೆ ಮಾಡಲು ಆಗುತ್ತಾ..? ಸಿದ್ದರಾಮಯ್ಯರನ್ನು ಹೋಲಿಕೆ ಮಾಡಲು ಯಾರೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಕುರುಬರ ಸಾಹಿತಿಗಳ ಸಮಾವೇಶದಲ್ಲಿ ಮಾತನಾಡಿದ ಗೃಗ ಸಚಿವ ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಕೇವಲ 16 ಬಜೆಟ್ ಮಂಡಿಸಿರೋದು ಅಲ್ಲ.  ಅವರ ಸಾಧನೆ ತುಂಬಾ ಇದೆ.  2023ರಲ್ಲಿ ಚುನಾವಣಾ ಗ್ಯರಾಂಟಿ ಪ್ರಣಾಳಿಕೆ ಜವಾಬ್ದಾರಿ ನನಗೆ ನೀಡಿದ್ದರು  ಸಿಎಂ ಸಿದ್ದರಾಮಮಯ್ಯರಿಗೆ ಬಡವರ ಬಗ್ಗೆ ತುಂಬಾ ಕಾಳಜಿ ಇದೆ  ಕರ್ನಾಟಕ ರಾಜಕಾರಣ ಹೊಸ ದಿಕ್ಕನ್ನ ಪಡೆದುಕೊಳ್ಳುತ್ತಿದೆ. ದೇಶಕ್ಕೊಂದು ಮಾದರಿಯಾಗುವ ತೀರ್ಮಾನ ಕರ್ನಾಟಕದಲ್ಲಿ ಆಗಲಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: Home Minister, Parameshwar, praised, CM Siddaramaiah.

The post ಸಿಎಂ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബി.ജെ.പിക്കെതിരായ പോരാട്ടത്തില്‍ ഇന്ത്യാ മുന്നണിയിലെ പ്രതിപക്ഷ പാര്‍ട്ടികള്‍ ഒരുമിച്ച് നില്‍ക്കണം: ഡി. രാജ

ന്യൂദല്‍ഹി: ബി.ജെ.പിക്കെതിരായ പോരാട്ടത്തില്‍ ഇന്ത്യാ മുന്നണിയിലെ പ്രതിപക്ഷ പാര്‍ട്ടികള്‍ ഒരുമിച്ച് നില്‍ക്കണമെന്ന്...

கோவை அரசு மருத்துவமனையில் அமைச்சர் சம்பத் நள்ளிரவில் திடீர் ஆய்வு – காரணம் என்ன?

கோவை வடக்கு சட்டமன்றத் தொகுதி உறுப்பினரும், பிற்படுத்தப்பட்டோர் நலத்துறை அமைச்சருமான சம்பத்...

GT Vs RCB: వార్ వన్ సైడ్ అయిపోయింది.. ఫైనల్ మజా రావడం లేదు.. నిరాశలో అభిమానులు..

ఐపీఎల్ 2026 ఫైనల్ మ్యాచ్‌పై క్రికెట్ అభిమానులు పెట్టుకున్న అంచనాలు తలకిందులయ్యాయి....

പശുവിനെ ദേശീയ മൃഗമാക്കാനോ ഗോവധനിരോധനം നടപ്പിലാക്കാനോ നിലവില്‍ ഉദ്ദേശമില്ല; സമയമാവുമ്പോള്‍ അറിയിക്കും: കേന്ദ്രമന്ത്രി

ന്യൂദല്‍ഹി: പശുവിനെ ദേശീയ മൃഗമായി പ്രഖ്യാപിക്കാനോ ഗോവധനിരോധനം നടപ്പിലാക്കാനോ നിലവില്‍ സര്‍ക്കാരിന്...