27
March, 2026

A News 365Times Venture

27
Friday
March, 2026

A News 365Times Venture

ರೇಣುಕಾಸ್ವಾಮಿ ಕೊಲೆ ಕೇಸ್:  ನಟ ದರ್ಶನ್ ವಿರುದ್ದ ಯಾವುದೇ ಸಾಕ್ಷ್ಯಗಳಿಲ್ಲ: ಸುಪ್ರೀಂಕೋರ್ಟ್ ನಲ್ಲಿ ವಾದ

Date:

ನವದೆಹಲಿ,ಏಪ್ರಿಲ್,22,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿಲಾಗಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ.

ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಪರ್ದೀವಾಲ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ನಟ ದರ್ಶನ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ನಟ ದರ್ಶನ್ ವಿರುದ್ದ ಯಾವುದೇ ಸಾಕ್ಷ್ಯಗಳಿಲ್ಲ ಯಾವ ಜಾಗದಲ್ಲಿಯೂ ಸಾಕ್ಷ್ಯಾಧಾರಗಳು ಇಲ್ಲ ಎಂದರು.

ಈ ವೇಳೆ ಹತ್ಯೆ ಮಾಡಿದಕ್ಕೆ ಫೋಟೋಗಳಿವೆ ಎಂದು ಸರ್ಕಾರದ ಪರ ವಕೀಲ ಸಿದ್ದಾರ್ಥ್ ಲೂಥ್ರಾ ಹೇಳಿದರು. ವಾದ ಮುಂದುವರೆಸಿದ ಅಭಿಷೇಕ್ ಮನು ಸಿಂಘ್ವಿ  ಇಡೀ ಪ್ರಕರಣ ಎರಡು ಹೇಳಿಕೆ ಮೇಲೆ ನಿಂತಿದೆ ಪವಿತ್ರಾಗೆ ಕೆಟ್ಟ ಮೆಸೇಜ್ ಮಾಡಿದ್ದಾರೆ  ಅಂತಾ ಆರೋಪವಿದೆ.  ನಕಲಿ ಸಾಕ್ಷ್ಯಗಳನ್ನ ಸೃಷ್ಠಿ ಮಾಡಿದ್ದಾರೆ ಎಂದರು.

ಶೇಡ್ ಬಳಿ ನಡೆದ ಘಟನೆ ವಿವರಿಸಿದ ಪೊಲೀಸರ ಪರ ವಕೀಲ ಸಿದ್ದಾರ್ಥ್ ಲೂಥ್ರಾ,  ಎಲೆಕ್ಟ್ರಾನಿಕ್ ಎವಿಡೆನ್ಸ್ ಇದೆ.  ಸಿಸಿಟಿವಿ ದೃಶ್ಯ ಕೂಡ ಸಿಕ್ಕಿದೆ . ಎಲೆಕ್ಟ್ರಿಕ್ ಬಳಸಿ ರೇಣುಕಾಸ್ವಾಮಿಗೆ ಹಿಂಸೆ ನೀಡಲಾಗಿದೆ. ಮೂಳೆಗಳು ಮುರಿದವೆ ರಕ್ತ ಸುರಿದಿದೆ ದೇಹದ ಪ್ರಮುಖ ಭಾಗ ರಕ್ತ ಹೆಪ್ಪುಗಟ್ಟಿದೆ ಎಂದು ವಾದಿಸಿದರು.

Key words: Renukaswamy, Murder case,  actor Darshan, Supreme Court

The post ರೇಣುಕಾಸ್ವಾಮಿ ಕೊಲೆ ಕೇಸ್:  ನಟ ದರ್ಶನ್ ವಿರುದ್ದ ಯಾವುದೇ ಸಾಕ್ಷ್ಯಗಳಿಲ್ಲ: ಸುಪ್ರೀಂಕೋರ್ಟ್ ನಲ್ಲಿ ವಾದ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಧಿವೇಶನದಲ್ಲಿ ಸರ್ಕಾರದ ತಪ್ಪು ಹೊರಗೆಳೆಯುವ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ- ಆರ್.ಅಶೋಕ್

ಬೆಂಗಳೂರು,ಮಾರ್ಚ್,26,2026 (www.justkannada.in):  ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಹೊರಗೆಳೆಯುವ  ಸರ್ಕಾರದ...

അടിമത്തം മനുഷ്യരാശിക്കെതിരായ ഗുരുതര കുറ്റകൃത്യം; യു.എന്‍ പ്രമേയത്തെ എതിര്‍ത്ത് വോട്ട് ചെയ്ത് യു.എസും ഇസ്രഈലും

ന്യൂയോര്‍ക്ക്: അടമിത്തം മനുഷ്യരാശിക്കെതിരായ ഗുരുതര കുറ്റകൃത്യമാണെന്നും അത് തടയണമെന്നും അപലപിക്കുകയും നഷ്ടപരിഹാരം...

கூட்டணிக் கட்சிகளுக்கு எந்தெந்த தொகுதிகள்? – பட்டியலை தயார் செய்த திமுக!

தி.மு.க கூட்டணியில் இடம்பெற்றுள்ள கட்சிகளுக்கு தொகுதி பங்கீடு முடிந்த நிலையில், ஒவ்வொரு...

Bank Holidays: బ్యాంకులకు వరుస సెలవులు.. వరుసగా మూడు రోజులు.

వరుస సెలవుల కారణంగా వచ్చే వారం దేశవ్యాప్తంగా బ్యాంకింగ్ సేవలకు మూడు...