26
March, 2026

A News 365Times Venture

26
Thursday
March, 2026

A News 365Times Venture

ಬಸವಣ್ಣನವರನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಏಪ್ರಿಲ್ 30,2025 (www.justkannada.in): ಜಗಜ್ಯೋತಿ ಬಸವಣ್ಣನವರನ್ನ ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಬಸವ ಜಯಂತಿಯ  ಶುಭಾಶಯಗಳನ್ನು ತಿಳಿಸಿದರು.

ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು  ಸಿಎಂ ಸಿದ್ದರಾಮಯ್ಯ  ತಿಳಿಸಿದರು.

Key words: Kannadigas, Indians, remember, Basavanna, CM Siddaramaiah

The post ಬಸವಣ್ಣನವರನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക്ക് പോസ്റ്റ്: കാപ്പ കേസ് പ്രതി ആവശ്യപ്പെട്ടത് 15 കോടി

മലപ്പുറം: സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക് പോസ്റ്റിന് പിറകിലെ ലക്ഷ്യം ബ്ലാക്ക്...

ஸ்டாலின் Vs விஜய்… பெண்கள் வாக்குகளை வளைப்பதில் தீவிரம் | ‘வாவ்’ வியூகம் 10

பெண்கள் வாக்குகளை வளைப்பதில் தீவிரம்‘வாவ்’ வியூகம் 10வாக்காளர்கள் எதிர்பார்த்த ஜனநாயகத் திருவிழா...

Mermaid: రేజర్ షార్ప్ పళ్లు, చేప తోకతో మమ్మీ.. జపాన్‌లో సగం చేప సగం మానవుడి మెర్‌మెయిడ్

జపాన్‌లోని ఫుకుషిమాలోని ఒక పాత ఇంట్లో ఒక విచిత్రమైన మమ్మీ వెలుగుచూసింది....

ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ

ಪ್ರಕಾಶಂ, ಮಾರ್ಚ್,26,2026 (www.justkannada.in):  ಟಿಪ್ಪರ್ ಮತ್ತು ಖಾಸಗಿ ಬಸ್ ಗಳ...