23
March, 2026

A News 365Times Venture

23
Monday
March, 2026

A News 365Times Venture

ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ

Date:

ನವದೆಹಲಿ,ಮೇ,7,2025 (www.justkannada.in):  ಪೆಹಲ್ಗಾಮ್​ ಉಗ್ರರ ದಾಳಿಯ ಪ್ರತೀಕಾರಕ್ಕೆ  ನಿನ್ನೆ ತಡರಾತ್ರಿ ಭಾರತೀಯ ಸೇನೆ ಉಗ್ರರ 9 ನೆಲೆಗಳ ಮೇಲೆ ದಾಳಿ ಕ್ಷಿಪಣಿ ದಾಳಿ ನಡೆಸಿ   ಉಗ್ರರ ನೆಲೆಯನ್ನ ಧ್ವಂಸ ಮಾಡಿದ್ದು, ಈ ಅಪರೇಷನ್ ಸಿಂಧೂರಕ್ಕೆ  ಬೆದರಿದ ಪಾಕಿಸ್ತಾನ ಇದೀಗ ಶಾಂತಿ ಮಂತ್ರ ಜಪಿಸಿದಂತಿದೆ.

ಹೌದು  ಆಪರೇಷನ್ ಸಿಂಧೂರ್ ​​ ಬೆನ್ನಲ್ಲೇ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ ಶಾಂತಿ ಪಠಣ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೆ ಪ್ರತಿಕ್ರಿಯಿಸಿರುವ  ಪಾಕಿಸ್ತಾನ ರಕ್ಷಣಾ ಸಚಿವ ಅಸಿಫ್​ ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯೆ ನೀಡುತ್ತದೆ . ನಾವು ಭಾರತದ ವಿರುದ್ಧ ಯಾವುದೇ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ. ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧರಿದ್ದೇವೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ದೇಶದಾದ್ಯಂತ  ಮಾಕ್ ಡ್ರಿಲ್ (ಅಣಕುಪ್ರದರ್ಶನ ) ನಡೆಯುತ್ತಿದ್ದು ಈ ಪ್ರಯುಕ್ತ ಯುದ್ಧದ ಸೈರನ್ ಮೊಳಗಿತು. ಏನಾದರು ಪಾಕಿಸ್ತಾನ್ ಭಾರತದ ಮೇಲೆ ದಾಳಿ ಮಾಡಿದರೆ ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಕುರಿತು ಅಣುಕು ಪ್ರದರ್ಶನ  ಇದಾಗಿದೆ.

Key words: Operation Sindhura, Pakistan, threatened

The post ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..

ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು...

ഫ്രാന്‍സ് തദ്ദേശ തെരഞ്ഞെടുപ്പില്‍ തീവ്രവലതുപക്ഷത്തിന് തിരിച്ചടി; നഗരങ്ങളില്‍ മുഖ്യധാരാ പാര്‍ട്ടികളുടെ മുന്നേറ്റം

പാരീസ്: ഫ്രാന്‍സില്‍ നടന്ന നിര്‍ണ്ണായകമായ മുനിസിപ്പല്‍ തെരഞ്ഞെടുപ്പ് ഫലങ്ങള്‍ പുറത്തുവന്നപ്പോള്‍, തീവ്രവലതുപക്ഷത്തിന്റെ...

அதிமுக கூட்டணியின் தொகுதி பங்கீடு விவரம்; அதிமுக அலுவலகத்தில் டிடிவி! யார் யாருக்கு எவ்வளவு?

தமிழகத்தில் சட்டமன்றத் தேர்தல் நெருங்கிக்கொண்டிருக்கிறது. கட்சிகள், தொகுதிப் பங்கீடு பேச்சுவார்த்தைகளை நடத்தி...

Raghav Chadha: వినియోగదారుల డబ్బుకు విలువ ఎక్కడ? వాడని డేటా ఎక్కడికి పోతుంది..!

Raghav Chadha: రాజ్యసభ సభ్యుడు రాఘవ్ చద్దా ప్రస్తావించే ప్రతి అంశం...