23
March, 2026

A News 365Times Venture

23
Monday
March, 2026

A News 365Times Venture

ಹೆಲಿಕಾಪ್ಟರ್ ಪತನ:  5 ಮಂದಿ ಸಾವು: ಇಬ್ಬರಿಗೆ ಗಂಭೀರ ಗಾಯ

Date:

ಉತ್ತರಕಾಶಿ, ಮೇ,8,2025 (www.justkannada.in):  ಹೆಲಿಕಾಪ್ಟರ್ ಪತನಗೊಂಡು 5 ಮಂದಿ ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಉತ್ತರಕಾಶಿ ಬಳಿ ಇಂದು ಬೆಳಿಗ್ಗೆ ಬಳಿ ಸಂಭವಿಸಿದೆ.

ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ತೀರ್ಥಯಾತ್ರಿಕರನ್ನ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.  ಯಮುನೋತ್ರಿಯಿಂದ ಗಂಗೋತ್ರಿಗೆ  ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ  ಮುಂದುವರೆಸಿವೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Helicopter, crash, 5 dead, two seriously, injured

The post ಹೆಲಿಕಾಪ್ಟರ್ ಪತನ:  5 ಮಂದಿ ಸಾವು: ಇಬ್ಬರಿಗೆ ಗಂಭೀರ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Raghav Chadha: వినియోగదారుల డబ్బుకు విలువ ఎక్కడ? వాడని డేటా ఎక్కడికి పోతుంది..!

Raghav Chadha: రాజ్యసభ సభ్యుడు రాఘవ్ చద్దా ప్రస్తావించే ప్రతి అంశం...

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ...

യു.എസ് അധിനിവേശത്തെ പ്രതിരോധിക്കാന്‍ ക്യൂബ സജ്ജം; ലോകസാഹചര്യങ്ങള്‍ അവഗണിക്കുന്നത് നിഷ്‌കളങ്കതയെന്ന് വിദേശകാര്യമന്ത്രി

ഹവാന: അമേരിക്കയില്‍ നിന്നുള്ള ഏത് സൈനിക ആക്രമണങ്ങളെയും നേരിടാന്‍ സജ്ജമാണെന്ന് ക്യൂബ....

தொகுதி மாறும் அமைச்சரின் மகன்; வலுப்பெறும் அதிமுக! – திண்டுக்கல் மாவட்டத்தில் முந்துவது யார்?

முந்துவது யார்?தேர்தல் தேதி அறிவிக்கப்பட்டுவிட்டது. தற்போதைய நிலவரப்படி, யார் களத்தில் முந்துகிறார்கள்...