22
September, 2026

A News 365Times Venture

22
Tuesday
September, 2026

A News 365Times Venture

ಭಾರತದೊಳಗೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದ ‘ಬಿಎಸ್ ಎಫ್’

Date:

ನವದೆಹಲಿ,ಮೇ,9,2025 (www.justkannada.in):  ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಉಂಟಾಗಿರುವ ನಡೆವೆಯೇ  ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿ ಬಳಿ ಒಳನುಸುಳಲು ಯತ್ನಿಸಿದ್ದ ಏಳು ಉಗ್ರರನ್ನು ‘ಬಿಎಸ್ ಎಫ್’ ಹತ್ಯೆ ಮಾಡಿದೆ.

ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಭಾರತದ ಗಡಿ ಪ್ರವೇಶಕ್ಕೆ ಯತ್ನಿಸಿದ. 7 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ. ಇದೀಗ ಈ ಒಂದು ವಿಡಿಯೋ ಭಾರತೀಯ ಸೇನೆ ರಿಲೀಸ್ ಮಾಡಿದೆ.  ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರ ಚಲನವಲನವನ್ನು ಗಮನಿಸಿ ಸೇನೆಯು ಕಾರ್ಯಾಚರಣೆ ಆರಂಭಿಸಿದೆ. ಈ ವೇಳೆ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಬಿಎಸ್‌ಎಫ್‌ ವಕ್ತಾರರು ಹೇಳಿದ್ದಾರೆ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್‌ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ತೀವ್ರಗೊಂಡಿದ್ದು ಭಾರತದ ದಾಳಿಗೆ ಪಾಕಿಸ್ತಾನ ಪತರುಗುಟ್ಟಿದೆ.

Key words: BSF, kills, 7 terrorists, trying , India

The post ಭಾರತದೊಳಗೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದ ‘ಬಿಎಸ್ ಎಫ್’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ദല്‍ഹി എസ്.ഐ.ആര്‍: വോട്ടര്‍മാര്‍ക്ക് നല്‍കിയ നോട്ടീസുകള്‍ യന്ത്രനിര്‍മിതമെന്ന് സുപ്രീം കോടതി

ന്യൂദല്‍ഹി: ദല്‍ഹിയിലെ വോട്ടര്‍ പട്ടിക പ്രത്യേക തീവ്രപരിഷ്‌കരണവുമായി (എസ്.ഐ.ആര്‍) ബന്ധപ്പെട്ട് വോട്ടര്‍മാര്‍ക്ക്...

ஜெம் வீரமணி வழக்கு: "திமுக-வும், தவெக-வும் வாதிட்டுக் கொண்டு காலந்தாழ்த்தாமல்..!"- வானதி சீனிவாசன்

"ஜெம் நிறுவனர் வீரமணி மீதான வழக்கில் திமுக-வும், ஆளுங்கட்சியான தவெக-வும் ஒருவருக்கொருவர்...

Off The Record: రేవంత్‌కు ఒక న్యాయం.. మహేష్ గౌడ్‌కు ఇంకో న్యాయమా?

Off The Record: తెలంగాణ కాంగ్రెస్‌లో ప్రస్తుతం ఓ ఆసక్తికరమైన చర్చ...

ഗസ അനുകൂല പ്രതിഷേധം: പ്രോസിക്യൂഷന് തിരിച്ചടി; വിദ്യാര്‍ത്ഥികള്‍ക്കെതിരായ ക്രിമിനല്‍ കേസുകള്‍ ഒഴിവാക്കി

കാലിഫോര്‍ണിയ: ഗസയില്‍ ഇസ്രഈല്‍ നടത്തുന്ന ആക്രമണങ്ങളില്‍ സ്റ്റാന്‍ഫോര്‍ഡ് സര്‍വകലാശാലയില്‍ പ്രതിഷേധിച്ച അഞ്ച്...